Site icon Vistara News

H D Devegowda : ಚಾಮುಂಡಿ ಬೆಟ್ಟದಲ್ಲಿ ಚಂಡಿಕಾ ಹೋಮ ನೆರವೇರಿಸಿದ ಎಚ್.ಡಿ.ದೇವೇಗೌಡ ದಂಪತಿ

H D Devegowda

ಮೈಸೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (H D Devegowda) ಮತ್ತು ಪತ್ನಿ ಚೆನ್ನಮ್ಮ ಅವರು ಚಾಮುಂಡಿ ಬೆಟ್ಟದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿ, ಚಂಡಿಕಾ ಹೋಮ ನೆರವೇರಿಸಿದರು. ಈ ವೇಳೆ ಮಾಜಿ ಸಚಿವ ಸಾ.ರಾ. ಮಹೇಶ್ ಮತ್ತಿತರರು ಇದ್ದರು.

ಇದನ್ನು ಓದಿ | Chikkamagaluru News | ಕಡೂರು ಕ್ಷೇತ್ರವನ್ನು ಮತ್ತೆ ಜೆಡಿಎಸ್ ತೆಕ್ಕೆಗೆ ತೆಗೆದುಕೊಳ್ಳುವುದು ನಮ್ಮ ಗುರಿ: ಎಚ್.ಡಿ.ರೇವಣ್ಣ

Exit mobile version