Site icon Vistara News

Stabbing | ಚಾಕುವಿನಿಂದ ಇರಿದು ಯುವಕನ‌ ಬರ್ಬರ ಕೊಲೆ

youth stabbed

ಹಾಸನ: ಚಾಕುವಿನಿಂದ ಇರಿದು ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮಗ್ಗೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಹತ್ಯೆಯಾದ ಯುವಕನನ್ನು ಭರತ್ (27) ಎಂದು ಗುರುತಿಸಲಾಗಿದೆ. ಆರೋಪಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಭರತ್‌ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Murder Case | ಯುವತಿಯ ಕತ್ತು ಕುಯ್ದು ಕೊಂದ ವಿವಾಹಿತ ಪಾಗಲ್‌ ಪ್ರೇಮಿ

Exit mobile version