Site icon Vistara News

High Court : ಕರ್ನಾಟಕ ಹೈಕೋರ್ಟ್‌ಗೆ ಇಬ್ಬರು ನ್ಯಾಯಮೂರ್ತಿಗಳ ನೇಮಕ

Education News Let the mindset of schools change HC refuses to quash student suicide case

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ (High Court) ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಿಸಲಾಗಿದೆ.

ಈ ಸಂಬಂಧ ಕೇಂದ್ರ ಸರ್ಕಾರ ಹೇಳಿಕೆ ಬಿಡುಗಡೆಗೊಳಿಸಿದೆ. ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಹಾಗು ವೆಂಕಟೇಶ್ ನಾಯ್ಕ್ ತಾವರ್ಯಾ ನಾಯ್ಕ್ ಅವರನ್ನು ಹೈಕೋರ್ಟ್‌ಗೆ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಟ್ವೀಟ್‌ ಮೂಲಕವೂ ಈ ವಿಷಯ ತಿಳಿಸಿದ್ದಾರೆ.

Exit mobile version