Site icon Vistara News

ಹುಬ್ಬಳ್ಳಿ ಬಳಿ ರೈಲಿನಲ್ಲಿ ವ್ಯಕ್ತಿಯ ಬರ್ಬರ ಕೊಲೆ

Murder

ಹುಬ್ಬಳ್ಳಿ: ಹುಬ್ಬಳ್ಳಿಯ ಬ್ಯಾಹಟ್ಟಿ ಬಳಿ ರೈಲಿನಲ್ಲಿಯೇ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ತಿರುಪತಿ- ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನಲ್ಲಿ ಕೊಲೆ ನಡೆದಿದೆ. ರೈಲಿನ ಸಾಮಾನ್ಯ ಬೋಗಿಯಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬೋಗಿ ರಕ್ತಸಿಕ್ತವಾಗಿದೆ. ರೈಲ್ವೆ ಪೊಲೀಸರು ಬ್ಯಾಹಟ್ಟಿಯಲ್ಲೇ ಟ್ರೈನ್ ನಿಲ್ಲಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆಯಾದ ವ್ಯಕ್ತಿಯ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ | ಮೊಬೈಲ್ ಚಾರ್ಜ್‌ಗೆ ನಕಾರ, ಸಾವಿನಲ್ಲಿ ಅಂತ್ಯ

Exit mobile version