Site icon Vistara News

ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ಐಟಿ ದಾಳಿ

it raid on manipal group

ಬೆಂಗಳೂರು: ಬೆಂಗಳೂರಿನಾದ್ಯಂತ ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 20 ಕಡೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಮಣಪಾಲ ಸಮೂಹ ಸಂಸ್ಥೆಗೆ ಸೇರಿದ ಆಸ್ಪತ್ರೆಗಳು, ಕಚೇರಿ ಸೇರಿದಂತೆ ಹಲವೆಡೆ ಐಟಿ ರೈಡ್ ಆಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ಬೆಳಗಿನ ಜಾವ 6.30ಕ್ಕೆ ಆಗಮಿಸಿದ ಐಟಿ ಅಧಿಕಾರಿಗಳು ದಾಳಿ ನಡೆಸಿದರು. ನಾಲ್ಕು ಇನ್ನೋವಾ ವಾಹಗಳಲ್ಲಿ ಆಗಮಿಸಿರುವ ಸುಮಾರು 16 ಜನ ಐಟಿ ಅಧಿಕಾರಿಗಳು, ಪ್ರಸ್ತುತ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ | ಉಮೇಶ್‌ ಕತ್ತಿ ಶರೀರ ಏರ್‌ಲಿಫ್ಟ್‌ | ಸಂಕೇಶ್ವರ, ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಸಂಸ್ಕಾರ

Exit mobile version