Site icon Vistara News

Karnataka Budget 2023 Live Updates: ಬಜೆಟ್​ ಮಂಡನೆ ಮುಕ್ತಾಯ; ವಿಧಾನಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ

Karnataka Budget 2023 Live Updates CM Basavaraj bommai to present Budget Check Details In Kannada

#image_title

2023-24ನೇ ಸಾಲಿನ ಕರ್ನಾಟಕ ಬಜೆಟ್​ ಮಂಡನೆ (Karnataka Budget 2023 Live Updates) ಇಂದು. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಈ ಸಲದ ಕೊನೇ ಬಜೆಟ್​ ಇದು. 2023ರ ಮೇ ತಿಂಗಳ ಒಳಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಬೊಮ್ಮಾಯಿ ಅವರು ಮಂಡಿಸಲಿರುವ ‘ಚುನಾವಣಾ ವರ್ಷದ ಬಜೆಟ್’ ಮೇಲೆ ಸಹಜವಾಗಿಯೇ ನಿರೀಕ್ಷೆ ಹೆಚ್ಚಾಗಿದೆ. ಬಜೆಟ್​ ಮಂಡನೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದು, ಬಜೆಟ್​ ಮಂಡನೆ ಬಳಿಕ ಸುದ್ದಿಗೋಷ್ಠಿಯನ್ನೂ ನಡೆಸಲಿದ್ದಾರೆ.

Lakshmi Hegde

ಬಸವರಾಜ ಬೊಮ್ಮಾಯಿ ದೇವಸ್ಥಾನ ಭೇಟಿ

ಇಂದು ಬಜೆಟ್​ ಮಂಡನೆ ಮಾಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್​ಟಿ ನಗರದಲ್ಲಿರುವ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅದಾದ ಮೇಲೆ ಬಾಲಬೃಯಿ ಆಂಜನೇಯ ಸ್ವಾಮಿ ದೇಗುಲಕ್ಕೂ ತೆರಳಿ ಪೂಜೆ ಸಲ್ಲಿಸಿದರು.

Exit mobile version