Site icon Vistara News

Karnataka Budget 2023 : ಪಂಚ ಗ್ಯಾರಂಟಿಗಳಿಗೆ ಸಿದ್ದರಾಮಯ್ಯ ಇಟ್ಟಿರುವ ದುಡ್ಡೆಷ್ಟು?

Congress Manifesto

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗೆ (Congress Guarantee) ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಎಷ್ಟು ಅನುದಾನ ನೀಡಲಾಗಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಸರ್ಕಾರ ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಪ್ರತಿಯೊಂದು ಗ್ಯಾರಂಟಿಗೆ ನೀಡಿರುವ ಮೊತ್ತ ಮತ್ತು ಅದರಿಂದ ಆಗಲಿರುವ ಲಾಭಗಳ ಸ್ಪಷ್ಟ ವಿವರ ಇಲ್ಲಿದೆ.

ರಾಜ್ಯ ಸರ್ಕಾರ ಕುಟುಂಬದ ಒಬ್ಬ ಗೃಹಿಣಿಗೆ ತಿಂಗಳಿಗೆ 2000 ರೂ. ನೀಡುವ ಗೃಹಲಕ್ಷ್ಮಿ, ಕುಟುಂಬಕ್ಕೆ 200 ಯುನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ಗೃಹಜ್ಯೋತಿ, ಅನ್ನ ಭಾಗ್ಯ, ಯುವನಿಧಿ ಮತ್ತು ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಡುವ ಶಕ್ತಿ ಯೋಜನೆಯನ್ನು ಸರ್ಕಾರ ಪ್ರಕಟಿಸಿತ್ತು.

1. ಗೃಹಲಕ್ಷಿ ಯೋಜನೆಗೆ ಅನುದಾನ ಎಷ್ಟು?

2. ಗೃಹ ಜ್ಯೋತಿ ಯೋಜನೆಗೆ ಮೀಸಲಿಟ್ಟಿರುವ ಮೊತ್ತ ವಿವರ

3. ಯುವನಿಧಿ ಯೋಜನೆಯ ಬಗ್ಗೆ ಸಿದ್ದರಾಮಯ್ಯ ಬಜೆಟ್‌ನಲ್ಲಿ ಹೇಳಿದ್ದೇನು?

4 ಅನ್ನ ಭಾಗ್ಯ ಯೋಜನೆ ಬೇಡಿಕೆ ಎಷ್ಟು? ಕೊಟ್ಟಿದ್ದು ಎಷ್ಟು?

5. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಎಷ್ಟು?

ಬಜೆಟ್‌ ಸಮಗ್ರ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version