Site icon Vistara News

Karnataka Cabinet Expansion Live : 34 ಸಚಿವರಿಗೆ ಖಾತೆ ಹಂಚಿಕೆ; ಬಯಸಿದ ಖಾತೆ ಪಡೆದ ಡಿ ಕೆ ಶಿವಕುಮಾರ್‌

cabinet expansion
Ramaswamy Hulakodu

ರಾಜಭವನಕ್ಕೆ ಆಗಮಿಸಿದ ಶಾಸಕರು

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕ ಕೆ ಎನ್ ರಾಜಣ್ಣ, ಶರಣಪ್ರಕಾಶ್‌ ಪಾಟೀಲ್, ವೆಂಕಟೇಶ್‌ ಆಗಮಿಸಲಿದ್ದಾರೆ.

Ramaswamy Hulakodu

ರಾಜಭವನದ ಒಳಗಿನ ಭದ್ರತೆ ಪರಿಶೀಲನೆ

ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಜಂಟಿ ಪೊಲೀಸ್ ಆಯುಕ್ತ ಶರಣಪ್ಪ ರಾಜಭವನದ ಒಳಗಿನ ಭದ್ರತೆ ಪರಿಶೀಲನೆ ನಡೆಸುತ್ತಿದ್ದಾರೆ.

Ramaswamy Hulakodu

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಅರಂಭವಾಗಿದೆ. 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

Exit mobile version