Site icon Vistara News

Karnataka Election: ಕರ್ನಾಟಕ ಚುನಾವಣೆ ದಿನಾಂಕ ಇಂದು ಘೋಷಣೆ, ಇಂದಿನಿಂದಲೇ ನೀತಿ ಸಂಹಿತೆ ಜಾರಿ

Election Commission seizure rs 1760 crore from election bound 5 states

ಬೆಂಗಳೂರು: ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮತದಾನದ ದಿನಾಂಕವನ್ನು ಚುನಾವಣೆ ಆಯೋಗ ಇಂದು ಘೋಷಿಸಲಿದೆ.

ಇಂದು ಮಧ್ಯಾಹ್ನ 11.30ಕ್ಕೆ ಚುನಾವಣೆ ಆಯೋಗ ಮುಖ್ಯಸ್ಥರು ನವ ದೆಹಲಿಯಲ್ಲಿ ನಡೆಸಲಿರುವ ಪತ್ರಿಕಾಗೋಷ್ಠಿಯಲ್ಲಿ ಚುನಾವಣೆ ದಿನಾಂಕ ಘೋಷಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದರೊಂದಿಗೆ ಚುನಾವಣೆ ನೀತಿ ಸಂಹಿತೆ ಕೂಡ ಜಾರಿಗೆ ಬರಲಿದೆ.

ಹೆಚ್ಚಿನ ವಿವರಗಳಿಗೆ ನಿರೀಕ್ಷಿಸಿ.

Exit mobile version