ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಜಾರಿ
ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಜಾರಿ.
ಕರ್ನಾಟಕ ಅಪಾರ್ಟ್‌ಮೆಂಟ್ ಓನರ್ ಶಿಪ್ ಕಾಯ್ದೆ-1972ಗೆ ತಿದ್ದುಪಡಿ. ಅಪಾರ್ಟ್ ಮೆಂಟ್ ನಿವಾಸಿಗಳ ತೊಂದರೆ ನಿವಾರಿಸಲು ಕ್ರಮ.
ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ
ಎಸ್‌ಸಿ/ಎಸ್‌ಟಿ ಗೃಹಿಣಿಯರ ಹೆಸರಿನಲ್ಲಿ ಐದು ವರ್ಷಗಳ ಕಾಲ ಹತ್ತು ಸಾವಿರ ರೂ. ಠೇವಣಿ ಇರಿಸಲಾಗುವುದು. ಈ ಯೋಜನೆಯ ಹೆಸರು ʻಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿʼ .
ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ
ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ತರಲಾಗುವುದು ಎಂದು ಪ್ರಕಟಿಸಿದೆ.
ಎಲ್ಲರಿಗೂ ಮನೆ ಕಟ್ಟಿಕೊಳ್ಳಲು 10 ಲಕ್ಷ ನಿವೇಶನಗಳನ್ನು ನೀಡುವ ʻಸರ್ವ ಸೂರು ಯೋಜನೆʼ ಜಾರಿ
ಬಿಜೆಪಿಯ ಪ್ರಜಾ ಪ್ರಣಾಳಿಕೆಯ ಮುಖ್ಯಾಂಶ
ಆಯುಷ್ಮಾನ್ ಯೋಜನೆಯಡಿ ಬಿಪಿಎಲ್ ಕಾರ್ಡ್‌ದಾರರಿಗೆ 10 ಲಕ್ಷ ಆರೋಗ್ಯ ವಿಮೆಯನ್ನು ನೀಡಲಿದೆ
ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಲಾಗುವುದು
ಬಿಜೆಪಿ ಪ್ರಣಾಳಿಕೆಯ ಮುಖ್ಯಾಂಶ
ಪ್ರತಿ ಬಿಪಿಎಲ್ ಕಾರ್ಡ್‌ದಾರರಿಗೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡಲಾಗುತ್ತದೆ.