ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯು (Janapada Academy) ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ಸಾಲಿನಲ್ಲಿ 30 ಜಿಲ್ಲೆಗಳ 30 ಹಿರಿಯ ಜಾನಪದ ಕಲಾವಿದರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇಬ್ಬರು ಜಾನಪದ ತಜ್ಞರಿಗೂ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟಿಸಲಾಗಿದೆ.
ಗೌರವ ಪ್ರಶಸ್ತಿಯು 25 ಸಾವಿರ ರೂ. ನಗದನ್ನು ಹಾಗೂ ಕ್ಷೇತ್ರ ತಜ್ಞರಿಗೆ ನೀಡಲಾಗುವ ಪ್ರಶಸ್ತಿಯು 50 ಸಾವಿರ ರೂ. ನಗದನ್ನು ಒಳಗೊಂಡಿರುತ್ತದೆ. ಜುಲೈ 25 ರಂದು ನಡೆದ ಅಕಾಡೆಮಿಯ ಸರ್ವ ಸದಸ್ಯರ ಸಭೆಯಲ್ಲಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ಪಶಸ್ತಿ ಪುರಸ್ಕೃತರ ಪಟ್ಟಿ ಇಂತಿದೆ
ಇದನ್ನೂ ಓದಿ| ಡಾ. ಗುರುಲಿಂಗ ಕಾಪಸೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿ