Belagavi Winter Session: ಕಾವೇರಿದ ಚರ್ಚೆ ನಡುವೆ ಬಿಸಿ ಬಿಸಿ ಕಾಫಿ ಮಾಡಿಕೊಂಡು ಕುಡಿದ ಕೃಷ್ಣ ಬೈರೇಗೌಡ
ಒಂದು ಕಡೆ ವಿಧಾನಸೌಧದದಲ್ಲಿ ಹಲವು ವಿಷಯಗಳ ಬಗ್ಗೆ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿದ್ದರೆ ಮತ್ತೊಂದು ಕಡೆ ಕಂದಾಯ ಸಚಿವರಿಗೆ ಬಿಸಿ ಬಿಸಿ ಕಾಫಿ ಕುಡಿಯುವ ಆಸೆಯಾಗಿದೆ. ಹೀಗಾಗಿ ಅವರೇ ಅಡುಗೆ ಕೋಣೆಗೆ ಹೋಗಿ ಕಾಫಿಯನ್ನು ರೆಡಿ ಮಾಡಿ ಆಸ್ವಾದಿಸಿದ್ದಾರೆ.
Belagavi Winter Session: ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ; ತೆಲಂಗಾಣದಲ್ಲಿ ಡಿಕೆಶಿ, ಜಮೀರ್!
ಮೊದಲ ದಿನದ ಅಧಿವೇಶನಕ್ಕೆ ಹಲವಾರು ಸಚಿವರು ಹಾಗೂ ಶಾಸಕರು ಗೈರಾಗಿದ್ದಾರೆ. ಇದರಿಂದ ಸದನ ನಡೆಸುವುದು ಹೇಗೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
Belagavi Winter Session: ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ; ತೆಲಂಗಾಣದಲ್ಲಿ ಡಿಕೆಶಿ, ಜಮೀರ್!
Belagavi Winter Session: 1 ಗಂಟೆ ಸದನ ತಡ; ಉತ್ತರ ಕರ್ನಾಟಕಕ್ಕೆ ಮಾಡಿದ ಅಪಮಾನವೆಂದ ರಾಯರೆಡ್ಡಿ, ಯತ್ನಾಳ್!
ಈ ಬಾರಿ ಅಧಿವೇಶನ ಇರುವುದೇ 10 ದಿನವಾಗಿದೆ. ಅದರಲ್ಲೂ ಹೀಗೆ ಗಂಟೆಗಟ್ಟಲೆ ವಿಳಂಬವಾದರೆ ಹೇಗೆ ಎಂದು ಕೇಳಿದ್ದಾರೆ. ಇದು ಉತ್ತರ ಕರ್ನಾಟಕಕ್ಕೆ ಮಾಡಿದ ಅಪಮಾನ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
Belagavi Winter Session: 1 ಗಂಟೆ ಸದನ ತಡ; ಉತ್ತರ ಕರ್ನಾಟಕಕ್ಕೆ ಮಾಡಿದ ಅಪಮಾನವೆಂದ ರಾಯರೆಡ್ಡಿ, ಯತ್ನಾಳ್!
Belagavi Winter Session: ಬರ ವೈಫಲ್ಯ ಬಗ್ಗೆ ವಿಪಕ್ಷಗಳಿಂದ ಮೊದಲ ದಿನವೇ ನಿಲುವಳಿ ನೋಟಿಸ್!
ರಾಜ್ಯವು ಬರಗಾಲಕ್ಕೆ ತುತ್ತಾಗುವ ಸ್ಪಷ್ಟ ಸೂಚನೆ ಇದ್ದರೂ ಬರ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾಗಿದ್ದ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳದ ಸರ್ಕಾರದ ವೈಫಲ್ಯದ ಕುರಿತು ಸದನದಲ್ಲಿ ಚರ್ಚಿಸಲು ಅವಕಾಶ ನೀಡಬೇಕೆಂದು ಬಿಜೆಪಿ ಹಾಗೂ ಜೆಡಿಎಸ್ ತನ್ನ ನಿಲುವಳಿ ಸೂಚನೆಯಲ್ಲಿ ಕೋರಿವೆ.
Belagavi Winter Session: ಬರ ವೈಫಲ್ಯ ಬಗ್ಗೆ ವಿಪಕ್ಷಗಳಿಂದ ಮೊದಲ ದಿನವೇ ನಿಲುವಳಿ ನೋಟಿಸ್!