ನಾಡಹಬ್ಬ ಮೈಸೂರು ದಸರಾಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಂಗೀತ ಲೋಕದ ನಾದಬ್ರಹ್ಮ ಹಂಸಲೇಖ ಅವರು 413ನೇ ಮೈಸೂರು ದಸರಾದ ಉದ್ಘಾಟನೆಯನ್ನು ಮಾಡಿದ್ದಾರೆ. ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಗಿದೆ
ನಿರ್ಜನ ಪ್ರದೇಶದಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ
ರಾಯಚೂರು ಹೊರವಲಯದ ಯರಮರಸ್ ಬಳಿಯಿರುವ ನಿರ್ಜನ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಶವ (Murder case) ಪತ್ತೆಯಾಗಿದೆ. ಅತ್ಯಾಚಾರವೆಸಗಿ ಬಳಿಕ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ.
https://vistaranews.com/karnataka/murder-case-womans-body-found-in-seminaked-area/481139.html
ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಆಹಾರ ತಜ್ಞ ಕೆ.ಸಿ.ರಘು ಇನ್ನಿಲ್ಲ
ಮಾಧ್ಯಮ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿ ಆಹಾರ ಕ್ರಮದ ಕುರಿತು ಟಿಪ್ಸ್ ನೀಡುತ್ತಿದ್ದ ಹೆಸರಾಂತರ ಆಹಾರ ತಜ್ಞ ಕೆ.ಸಿ.ರಘು (KC Raghu) (ಅ.15) ಅನಾರೋಗ್ಯದಿಂದ (Food Expert) ನಿಧನ ಹೊಂದಿದ್ದಾರೆ.
https://vistaranews.com/karnataka/bengaluru/dietician-kc-raghu-is-no-more/481115.html
ಎದುರಾಳಿಗಳ ಮಚ್ಚಿನೇಟಿಗೆ ರೌಡಿಶೀಟರ್ ಸಾವು
ರಾಮನಗರದ ಕೆರೆಮೇಗಲದೊಡ್ಡಿ ಗ್ರಾಮದಲ್ಲಿ ರೌಡಿಶೀಟರ್ ಬರ್ಬರವಾಗಿ (Murder Case) ಕೊಲೆಯಾಗಿದ್ದಾನೆ. ಎದುರಾಳಿಗಳು ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾರಕಾಸ್ತ್ರದಿಂದ ಕೊಚ್ಚಿ ಹಲ್ಲೆ ಮಾಡಿದ್ದಾರೆ. ಲೋಕೇಶ್ (34) ಮೃತ ರೌಡಿ ಶೀಟರ್.
https://vistaranews.com/karnataka/ramanagar/murder-case-rowdy-sheeter-murdered-in-ramanagara/481082.html
ಮುಕ್ಕಾಲು ಕರ್ನಾಟಕಕ್ಕಿಲ್ಲ ಮಳೆ ಮುನ್ಸೂಚನೆ!
ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆ ಇದ್ದು, ಬಹುತೇಕ ಕಡೆಗಳಲ್ಲಿ ಒಣಹವೆ (Dry Weather) ಇರಲಿದೆ.
https://vistaranews.com/weather/karnataka-weather-rain-forecast-in-13-places-including-bengaluru/481065.html