Site icon Vistara News

Karnataka Live News : ಗಟ್ಟಿಯಾಯ್ತು ಬಿಜೆಪಿ ಮೈತ್ರಿ; ಪಕ್ಷದ ನಿರ್ಧಾರಕ್ಕೆ ಬದ್ಧವೆಂದ ಜೆಡಿಎಸ್‌ ಶಾಸಕರು, ನಾಯಕರು!

karnataka live news
Adarsha Anche

Lingayat CM : ಶಾಮನೂರು ಹೇಳಿಕೆಗೆ ಪೂರ್ಣ ಬೆಂಬಲವೆಂದ ಬಿಎಸ್‌ವೈ; ನಮ್ಮದು ಜಾತ್ಯತೀತ ಸರ್ಕಾರ ಎಂದ ಸಿಎಂ

ಲಿಂಗಾಯತ ಸಿಎಂ ಬಗ್ಗೆ ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಅವರು ಶಾಮನೂರು ಹೇಳಿಕೆಯನ್ನು ಬೆಂಬಲಿಸಿದರೆ, ಸಿಎಂ ಸಿದ್ದರಾಮಯ್ಯ ಪರೋಕ್ಷ ಅಸಮಾಧಾನ ಹೊರಹಾಕಿದ್ದಾರೆ.

Lingayat CM : ಶಾಮನೂರು ಹೇಳಿಕೆಗೆ ಪೂರ್ಣ ಬೆಂಬಲವೆಂದ ಬಿಎಸ್‌ವೈ; ನಮ್ಮದು ಜಾತ್ಯತೀತ ಸರ್ಕಾರ ಎಂದ ಸಿಎಂ
Adarsha Anche

Senior Citizens : ಹಿರಿಯ ನಾಗರಿಕರಿಗೆ ಗುಡ್‌ ನ್ಯೂಸ್;‌ ಶೀಘ್ರ ಮಾಸಾಶನ ಹೆಚ್ಚಳ

ಹಿರಿಯ ನಾಗರಿಕರಿಗೆ ಈಗ ಕೊಡಲಾಗುತ್ತಿರುವ ಮಾಸಾಶನವನ್ನು ಹೆಚ್ಚಳ ಮಾಡುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಾಡಿದ ಮನವಿಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಮುಂದಿನ ಬಜೆಟ್‌ನಲ್ಲಿ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ್ದಾರೆ.

Senior Citizens : ಹಿರಿಯ ನಾಗರಿಕರಿಗೆ ಗುಡ್‌ ನ್ಯೂಸ್;‌ ಶೀಘ್ರ ಮಾಸಾಶನ ಹೆಚ್ಚಳ
Adarsha Anche

Lingayat CM : ಶಾಮನೂರು ಶಿವಶಂಕರಪ್ಪರಿಗೆ ಸಿಎಂ ಸ್ಪಷ್ಟ ಉತ್ತರ ಕೊಡಬೇಕು: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಸರ್ಕಾರ ಗೊಂದಲದ ಗೂಡಾಗಿದೆ. ಶಾಮನೂರು ಶಿವಶಂಕರಪ್ಪ ಹೇಳಿಕೆ ಗಂಭೀರವಾಗಿದೆ. ಜನರು ಸಹ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

Lingayat CM : ಶಾಮನೂರು ಶಿವಶಂಕರಪ್ಪರಿಗೆ ಸಿಎಂ ಸ್ಪಷ್ಟ ಉತ್ತರ ಕೊಡಬೇಕು: ಬಸವರಾಜ ಬೊಮ್ಮಾಯಿ
Deepa S

ಯಾವ್ಯಾವ ಕೇಸ್‌ನಲ್ಲಿ ನಟ ನಾಗಭೂಷಣ್‌ ಲಾಕ್‌; ಈ ಶಿಕ್ಷೆ ಗ್ಯಾರಂಟಿನಾ

ನಟ ನಾಗಭೂಷಣ ಚಲಾಯಿಸುತ್ತಿದ್ದ (Actor Nagabhushana) ಕಾರು ದಂಪತಿಗೆ ಡಿಕ್ಕಿಯಾಗಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿರುವ ವ್ಯಕ್ತಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಅಪಘಾತದ ಸಂಬಂಧ ಮೃತ ಕುಟುಂಬಸ್ಥರಿಂದ ದೂರು ದಾಖಲಾಗಿದೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ನಾಗಭೂಷಣನನ್ನು ವಶಕ್ಕೆ ಪಡೆದು ಬಳಿಕ ಸ್ಟೇಶನ್‌ ಬೇಲ್‌ ನೀಡಿದ್ದಾರೆ.

Actor Nagabhushana : ಯಾವ್ಯಾವ ಕೇಸ್‌ನಲ್ಲಿ ನಟ ನಾಗಭೂಷಣ್‌ ಲಾಕ್‌; ಈ ಶಿಕ್ಷೆ ಗ್ಯಾರಂಟಿನಾ
Deepa S

ಕರಾವಳಿಯಲ್ಲಿ ಪ್ರಬಲವಾದ ಮುಂಗಾರು; ಬಿರುಗಾಳಿ ಸಾಥ್‌

ರಾಜ್ಯದ ಹಲವೆಡೆ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿಯಲ್ಲಿ ನೈರುತ್ಯ ಮುಂಗಾರು (karnataka weather forecast) ಪ್ರಬಲವಾಗಿದ್ದರೆ, ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

https://vistaranews.com/weather/karnataka-weather-forecast-strong-monsoon-in-coastal-areas/468360.html

Exit mobile version