Site icon Vistara News

Karnataka live news : ರಾಜ್ಯಪಾಲರಿಗೆ ದಯಾಮರಣ ಪತ್ರ; ಕಾಮಗಾರಿಯನ್ನೇ ಮಾಡದ ಗುತ್ತಿಗೆದಾರರಿಗೆ ಕಾನೂನು ಸಂಕಷ್ಟ!

Karnataka Live News

ಬಿಬಿಎಂಪಿ ಗುತ್ತಿಗೆದಾರರ ದಯಾಮರಣ ಪತ್ರದ ಬಗ್ಗೆ ಪೊಲೀಸ್ ತನಿಖೆ ತೀವ್ರಗೊಂಡಿದ್ದು, ಪತ್ರಕ್ಕೆ ಸಹಿ ಹಾಕಿದ ಕೆಲವು ಗುತ್ತಿಗೆದಾರರಿಗೆ ಕಾನೂನು ಕಂಟಕ ಎದುರಾಗಿದೆ. ಕೆಲವರು ಕಾಮಗಾರಿ ಮಾಡದೇ ಇದ್ದರೂ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ವಿಚಾರ ಗೊತ್ತಾಗಿದೆ.

Adarsha Anche

Alcohol Price : ಸರ್ಕಾರಕ್ಕೆ ಸಿಗದ ಎಣ್ಣೆಯ ಗ್ಯಾರಂಟಿ ರೇಟು! ಎಣ್ಣೆಪ್ರಿಯರು ಕೊಟ್ರು ಎದುರೇಟು!

ಅಬಕಾರಿ ಸುಂಕ ಏರಿಕೆ ಮಾಡಿ ಹಣ ಹೊಂದಾಣಿಕೆ ಮಾಡುವ ತವಕದಲ್ಲಿದ್ದ ರಾಜ್ಯ ಸರ್ಕಾರಕ್ಕೆ ಈಗ ಲೆಕ್ಕಾಚಾರ ತಲೆಕೆಳಗಾಗಿದೆ. ಮದ್ಯ ಮಾರಾಟ ಕುಸಿತದಿಂದ ಆದಾಯ ಮೂಲಕ್ಕೆ ಹೊಡೆತ ಬಿದ್ದಿದೆ. ಮದ್ಯ ಮಾರಾಟದಲ್ಲಿ ಶೇಕಡಾ 15ರಷ್ಟು ಕುಸಿತ ಕಂಡಿದೆ.

https://vistaranews.com/karnataka/bengaluru/liquor-sales-fall-after-excise-duty-hike/431348.html

Deepa S

ಇನ್ಮುಂದೆ ಸರ್ಕಾರಿ ಶಾಲೆಯಲ್ಲೂ ಪ್ರೀ ನರ್ಸರಿ

ಸರ್ಕಾರಿ ಶಾಲೆಗಳಲ್ಲೂ (Govt School) ಇನ್ನು ಮುಂದೆ ಪೂರ್ವ ಪ್ರಾಥಮಿಕ ತರಗತಿ (Lkg Class) ಪ್ರಾರಂಭಿಸಲಾಗುತ್ತಿದೆ. ಮುಂದಿನ 2023-24ರ ಶೈಕ್ಷಣಿಕ ವರ್ಷಕ್ಕೆ ಆಯ್ದ 262 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (Pre Primary Schools Opening) ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಕೆಲ ಷರತ್ತುಗಳೊಂದಿಗೆ ನಡೆಸಲು ಕೇಂದ್ರ ಶಿಕ್ಷಣ ಇಲಾಖೆಯ ಪಿಎಬಿಯಲ್ಲಿ ಅನುಮತಿ ನೀಡಲಾಗಿದೆ.

Govt School : ಇನ್ಮುಂದೆ ಸರ್ಕಾರಿ ಶಾಲೆಯಲ್ಲೂ ಪ್ರೀ ನರ್ಸರಿ
Deepa S

ಗಂಡ ಬಾತ್‌ರೂಂನಲ್ಲಿ, ಹೆಂಡತಿ ಪ್ರಿಯತಮನ ಜತೆಯಲ್ಲಿ ಪರಾರಿ!

ಪತಿ ಬಾತ್‌ರೂಂನಲ್ಲಿದ್ದಾಗ ಪತ್ನಿ ಬಾಗಿಲಿಗೆ ಬೀಗ ಹಾಕಿ ಪ್ರಿಯತಮನ ಜತೆಗೆ ಪರಾರಿ (Escaped) ಆಗಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ (Rajarajeshwari nagar) ನಡೆದಿದೆ. ಕಾಣೆಯಾದ ಪತ್ನಿಗಾಗಿ ಠಾಣೆ ಮೆಟ್ಟಿಲೇರಿರುವ ಪತಿ ನನ್ನ ಹೆಂಡತಿಯನ್ನು ಹುಡುಕಿಕೊಡಿ (Wife missing) ಎಂದು ದೂರು ಕೊಟ್ಟಿದ್ದಾನೆ.

Wife Missing : ಗಂಡ ಬಾತ್‌ರೂಂನಲ್ಲಿ, ಹೆಂಡತಿ ಪ್ರಿಯತಮನ ಜತೆಯಲ್ಲಿ ಪರಾರಿ!
Adarsha Anche

Commission Politics : ರಾಜ್ಯಪಾಲರಿಗೆ ದಯಾಮರಣ ಪತ್ರ; ಕಾಮಗಾರಿಯನ್ನೇ ಮಾಡದ ಗುತ್ತಿಗೆದಾರರಿಗೆ ಕಾನೂನು ಸಂಕಷ್ಟ!

ಬಿಬಿಎಂಪಿ ಗುತ್ತಿಗೆದಾರರ ದಯಾಮರಣ ಪತ್ರದ ಬಗ್ಗೆ ಪೊಲೀಸ್ ತನಿಖೆ ತೀವ್ರಗೊಂಡಿದ್ದು, ಪತ್ರಕ್ಕೆ ಸಹಿ ಹಾಕಿದ ಕೆಲವು ಗುತ್ತಿಗೆದಾರರಿಗೆ ಕಾನೂನು ಕಂಟಕ ಎದುರಾಗಿದೆ. ಕೆಲವರು ಕಾಮಗಾರಿ ಮಾಡದೇ ಇದ್ದರೂ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ವಿಚಾರ ಗೊತ್ತಾಗಿದೆ.

https://vistaranews.com/karnataka/mercy-letter-to-governor-contractors-who-did-not-do-the-work-are-now-in-legal-trouble-commission-politics/431252.html

Deepa S

ಡ್ರೈವರ್‌ಗೆ ತಲೆಸುತ್ತು! ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ

ರಾಮನಗರ: ಇಲ್ಲಿನ ಮಾಯಾಗನಹಳ್ಳಿ ಬಳಿ ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ತಲೆ ಸುತ್ತಾಗಿದೆ. ಕಾರು ನಿಯಂತ್ರಣಕ್ಕೆ ಸಿಗದೆ ಡಿವೈಡರ್‌ಗೆ ಡಿಕ್ಕಿಯಾಗಿ (Road Accident) ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Road Accident : ಡ್ರೈವರ್‌ಗೆ ತಲೆಸುತ್ತು! ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ
Exit mobile version