Site icon Vistara News

Karnataka Live News : ಮಾಜಿ ಸಿಎಂ ಬಿಎಸ್‌ವೈ ಭೇಟಿ ಮಾಡಿದ ನಿಖಿಲ್‌ ಕುಮಾರಸ್ವಾಮಿ; ಮಂಡ್ಯ ಸ್ಪರ್ಧೆ ಬಗ್ಗೆ ಹೇಳಿದ್ದೇನು?

Karnataka live news
Deepa S

ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್!‌ ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಬೆಂಗಳೂರಲ್ಲಿ ಗುಡುಗು ಸಹಿತ ಮಳೆಯಾದರೆ, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

Weather Report : ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್!‌ ಬೆಂಗಳೂರಲ್ಲಿ ಗುಡುಗು ಸಹಿತ ಮಳೆ
Deepa S

ಚಾಲಕನ ಕಂಟ್ರೋಲ್‌ ತಪ್ಪಿ ನಾಲ್ಕೈದು ಬಾರಿ ಕಾರು ಪಲ್ಟಿ; ಓರ್ವ ಸಾವು, ಮೂವರು ಗಂಭೀರ

ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅತಿ ವೇಗವಾಗಿ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣಕ್ಕೆ (Road Accident) ಸಿಗದೇ ನಾಲ್ಕೈದು ಬಾರಿ ಪಲ್ಟಿ ಹೊಡೆದಿದೆ. ಕಾರಿಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮೂವರು ಗಂಭೀರ ಗಾಯಗೊಂಡಿದ್ದಾರೆ.

Road Accident : ಚಾಲಕನ ಕಂಟ್ರೋಲ್‌ ತಪ್ಪಿ ನಾಲ್ಕೈದು ಬಾರಿ ಕಾರು ಪಲ್ಟಿ; ಓರ್ವ ಸಾವು, ಮೂವರು ಗಂಭೀರ
Deepa S

ಆಂಟಿ ಎಂದವನಿಗೆ ಚಪ್ಪಲಿಯಿಂದ ಹೊಡೆದಳು!

ಆಂಟಿ ಎಂದಿದ್ದಕ್ಕೆ ಮಹಿಳೆಯೊಬ್ಬರು ಸಿಟ್ಟಾಗಿ ಸೆಕ್ಯೂರಿಟಿ ಗಾರ್ಡ್‌ಗೆ ಚಪ್ಪಲಿಯಿಂದ (Assault Case) ಹೊಡೆದಿದ್ದಾರೆ. ಬೆಂಗಳೂರಿನ (Bengaluru News) ಮಲ್ಲೇಶ್ವರಂನಲ್ಲಿ ಈ ಘಟನೆ ನಡೆದಿದೆ. ಅಶ್ವಿನಿ ಎಂಬಾಕೆ ಸೆಕ್ಯುರಿಟಿ ಗಾರ್ಡ್ ಕೃಷ್ಣಯ್ಯ (64) ಎಂಬುವವರಿಗೆ ಹಲ್ಲೆ ನಡೆಸಿದ್ದಾರೆ.

Assault Case : ಆಂಟಿ ಎಂದವನಿಗೆ ಚಪ್ಪಲಿಯಿಂದ ಹೊಡೆದಳು!
Deepa S

ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

ಕಿರುತೆರೆ ನಟಿಯ ಕಿರಿಕ್‌ಗೆ ಓಲಾ ಆಟೋ ಚಾಲಕರೊಬ್ಬರು ಕೆಲಸವನ್ನೇ ಕಳೆದುಕೊಂಡಿದ್ದಾರೆ. ಆಟೋ ಚಾರ್ಜ್ ಕೊಡದೇ ಗಲಾಟೆ ಮಾಡಿಕೊಂಡು ಪುನರ್ ವಿವಾಹ ಖ್ಯಾತಿಯ ನಟಿ ಪದ್ಮಿನಿ ಕಾಲ್ಕಿತ್ತಿದ್ದಾರೆ.

http://vistaranews.com/karnataka/auto-driver-tv-actress-kirik-ola-auto-driver-loses-job/462556.html

Deepa S

ಅಕ್ರಮ ಗೋಮಾಂಸ ಸಾಗಣೆ; ಹೊಡೆಯಲು ಬಂದವರ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮಸೇನೆ ಕಾರ್ಯಕರ್ತರು

ಗೂಡ್ಸ್‌ ವಾಹನಗಳಲ್ಲಿ ಟನ್‌ ಗಟ್ಟಲೆ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಾಡಿಯನ್ನು ತಡೆದಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಕಾರ್ಯಕರ್ತರು ಕಾರಿಗೆ ಬೆಂಕಿ ಹಚ್ಚಿದ್ದಾರೆ.

http://vistaranews.com/karnataka/bengaluru-rural/illegal-beef-smuggling-sri-ram-sene-activists-set-fire-to-car-of-assailants/462448.html

Exit mobile version