Vistara Kannada Sambhrama : ವಿಸ್ತಾರ ನ್ಯೂಸ್‌ನ ಶೈಕ್ಷಣಿಕ, ಜನಪರ ಕಾಳಜಿ ಶ್ಲಾಘನೀಯ: ಡಿ.ಕೆ. ಶಿವಕುಮಾರ್ ಮೆಚ್ಚುಗೆ
ವಿಸ್ತಾರ ನ್ಯೂಸ್ ಶೈಕ್ಷಣಿಕವಾಗಿ ನೀಡುತ್ತಿರುವ ಕೊಡುಗೆಯನ್ನು ಹೀಗೆಯೇ ಮುಂದುವರಿಸಲಿ. ಅಲ್ಲದೆ, ಈ ನಿಟ್ಟಿನಲ್ಲಿ ಸರ್ಕಾರ ಮಾಡುತ್ತಿರುವ ಶೈಕ್ಷಣಿಕ ಕೆಲಸಗಳಿಗೂ ಸಹಕಾರ ನೀಡಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಶಿಸಿದ್ದಾರೆ.
ನಕಲಿ ಪತ್ರದೊಂದಿಗೆ ಸುದ್ದಿಗೋಷ್ಠಿ ನಡೆಸಿ ಸೋಲೊಪ್ಪಿಕೊಂಡ ಕೆಸಿಆರ್: ಡಿಕೆಶಿ
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ನಕಲಿ ಪತ್ರ ಇಟ್ಟುಕೊಂಡು ಪತ್ರಿಕಾಗೋಷ್ಠಿ ಮಾಡುವಷ್ಟು ಹೀನಾಯ ಸ್ಥಿತಿಗೆ ತಲುಪಿದ್ದು, ಈ ಮೂಲಕ ಮುಂಬರುವ ತೆಲಂಗಾಣ ವಿಧಾನಸಭೆಯ ಚುನಾವಣೆಯ ಸೋಲನ್ನು ಈಗಲೇ ಒಪ್ಪಿಕೊಂಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.
DK Shivakumar: ನಕಲಿ ಪತ್ರದೊಂದಿಗೆ ಸುದ್ದಿಗೋಷ್ಠಿ ನಡೆಸಿ ಸೋಲೊಪ್ಪಿಕೊಂಡ ಕೆಸಿಆರ್: ಡಿಕೆಶಿ
ಶಿಕ್ಷಕರ ನೇಮಕಾತಿಯಲ್ಲೂ ಅಕ್ರಮದ ವಾಸನೆ?
ಕೆಇಎ ಪರೀಕ್ಷಾ ಅಕ್ರಮ ಪ್ರಕರಣ ಬಳಿಕ ಮತ್ತೊಂದು ಹಗರಣ ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ಅಂತಿಮ ಆಯ್ಕೆ ಪಟ್ಟಿಯಲ್ಲಿ ಹೆಸರು ಇದ್ದರೂ ಕೌನ್ಸಲಿಂಗ್‌ಗೆ ಶಿಕ್ಷಣ ಇಲಾಖೆ ಕರೆಯದ ಹಿನ್ನೆಲೆಯಲ್ಲಿ ಶಿಕ್ಷಕರ ನೇಮಕಾತಿಯಲ್ಲೂ ಅಕ್ರಮ (Teachers Recruitment) ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.
Teachers Recruitment: ಶಿಕ್ಷಕರ ನೇಮಕಾತಿಯಲ್ಲೂ ಅಕ್ರಮದ ವಾಸನೆ?
ನಾಳೆ ಕೊಡಗು ಸೇರಿ 10 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ!
ರಾಜ್ಯಾದ್ಯಂತ ಹಲವೆಡೆ ಭಾರಿ ಮಳೆಯಾಗುವ (rain News) ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
https://vistaranews.com/weather/karnataka-weather-heavy-rains-lash-10-districts-including-kodagu-in-next-24-hours/498404.html
ವಿಸ್ತಾರ ಕನ್ನಡ ಸಂಭ್ರಮದಲ್ಲಿ ಹೇಗಿತ್ತು ಮನರಂಜನೆಯ ಸುಗ್ಗಿ; ಇಲ್ಲಿವೆ ಫೋಟೊ ಝಲಕ್
ನಾಡಿನ ಜನಪ್ರಿಯ ಮತ್ತು ಜನಪರ ಮಾಧ್ಯಮ ಸಂಸ್ಥೆಯಾದ ವಿಸ್ತಾರ ನ್ಯೂಸ್ (Vistara News) ಆಯೋಜಿಸಿರುವ “ವಿಸ್ತಾರ ಕನ್ನಡ ಸಂಭ್ರಮ” (Vistara Kannada Sambhrama) ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಜನರು ಭಾಗಿಯಾಗುತ್ತಿದ್ದಾರೆ. ಬೆಳಗ್ಗೆ 9ರಿಂದ ಶುರುವಾದ ಈ ಸಂಭ್ರಮವು ನಿರಂತರವಾಗಿ ಮಧ್ಯರಾತ್ರಿ 12ರವರೆಗೆ ನಡೆಯಲಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುತ್ತಿರುವ ಮನರಂಜನೆಯ ಸುಗ್ಗಿ ಹೇಗಿತ್ತು? ಇಲ್ಲಿದೆ ನೋಡಿ ಫೋಟೊ ಝಲಕ್..
https://vistaranews.com/karnataka/bengaluru/vistara-kannada-sambhrama-how-was-the-entertainment-at-vistara-kannada-celebrations/498305.html