ಬೃಹತ್ ಶೋಭಾಯಾತ್ರೆಯೊಂದಿಗೆ ದತ್ತಮಾಲಾ ಅಭಿಯಾನಕ್ಕೆ ತೆರೆ
ಕಳೆದೊಂದು ವಾರದಿಂದ ಶ್ರೀರಾಮಸೇನೆ ವತಿಯಿಂದ ನಡೆಯುತ್ತಿದ್ದ ದತ್ತಮಾಲಾ ಅಭಿಯಾನ (Datta Mala Abhiyan) ಭಾನುವಾರ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ರಾಜ್ಯದ ಮೂಲೆಮೂಲೆಗಳಿಂದ ಬಂದಿದ್ದ ಸಾವಿರಾರು ದತ್ತಭಕ್ತರು ದತ್ತ ಪಾದುಕೆ ದರ್ಶನ ಪಡೆದು ಪುನೀತರಾದರು. ಇದೇ ವೇಳೆ ದೇವಾಲಯದ ಹೊರಭಾಗದಲ್ಲಿ ಹೋಮ-ಹವನ ನಡೆಸಿ, ದತ್ತಪೀಠ ಹಿಂದೂಗಳದ್ದೆಂದು ದತ್ತ ಭಕ್ತರು ಆಗ್ರಹಿಸಿದರು.
http://vistaranews.com/karnataka/chikkamagaluru/dattamala-campaign-concludes-with-massive-shobha-yatra/498908.html
ಇನ್ನೂ 4 ದಿನ ಮಳೆ ಅಬ್ಬರ; ನಿಮ್ಮೂರಲ್ಲೂ ಇದ್ಯಾ ನೋಡಿ
ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ ಅಬ್ಬರ (Karnataka Weather Forecast) ಮುಂದುವರಿದಿದೆ. ಉತ್ತರ ಒಳನಾಡಲ್ಲಿ ಮಳೆಯು (Rain News) ಆಮೆಗತಿಯಲ್ಲಿದ್ದರೆ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಕ್ರಿಯಗೊಂಡಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
http://vistaranews.com/weather/karnataka-weather-heavy-rain-alert-for-4-more-days/498865.html
ಬರ ಪರಿಹಾರವಿಲ್ಲ, ಖಜಾನೆ ಖಾಲಿ ಎಂದು ರಾಜ್ಯ ಸರ್ಕಾರ ಘೋಷಿಸಲಿ: ಸಿ.ಟಿ.ರವಿ ಕಿಡಿ
ರೈತರಿಗೆ ದಿನಕ್ಕೆ 5 ಗಂಟೆ ವಿದ್ಯುತ್ ಕೊಡುತ್ತೇವೆ ಎಂದವರು ಕೇವಲ 3 ಗಂಟೆ ಕೊಡುತ್ತಿದ್ದಾರೆ. ವಿದ್ಯುತ್ ಕಣ್ಣಾಮುಚ್ಚಾಲೆ ಯಿಂದ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಇದರಿಂದ ರೈತರ ಪಂಪ್ ಸೆಟ್, ಟಿಸಿಗಳು ಸುಟ್ಟು ಹೋಗುತ್ತಿವೆ. ಬರ ಪರಿಹಾರ (Drought Study) ಸೇರಿ ಪ್ರತಿಯೊಂದಕ್ಕೂ ಕೇಂದ್ರದತ್ತ ಬೊಟ್ಟು ಮಾಡುತ್ತಾರೆ. ನಿಮ್ಮ ಖಜಾನೆ ಖಾಲಿಯಾಗಿದ್ಯಾ? ರಾಜ್ಯ ಸರ್ಕಾರ ದಿವಾಳಿಯಾಗಿದೆಯಾ? ಘೋಷಣೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಸಿ.ಟಿ.ರವಿ ಒತ್ತಾಯಿಸಿದರು.
Drought Study: ಬರ ಪರಿಹಾರವಿಲ್ಲ, ಖಜಾನೆ ಖಾಲಿ ಎಂದು ರಾಜ್ಯ ಸರ್ಕಾರ ಘೋಷಿಸಲಿ: ಸಿ.ಟಿ.ರವಿ ಕಿಡಿ
ಗ್ರಾಮಸ್ಥರನ್ನು ಕಂಗೆಡಿಸಿದ ಸರಣಿ ಸಾವುಗಳು; ಇದು ದೇವಿ ಶಾಪನಾ?
ಗ್ರಾಮವೊಂದರಲ್ಲಿ ಒಂದೇ ತಿಂಗಳಲ್ಲಿ 30 ಮಂದಿ ಮೃತಪಟ್ಟಿದ್ದಾರೆ. ದುರ್ಗಾ ದೇವಿಯ ಮೂರ್ತಿ ವಿರೂಪವಾಗಿದ್ದಕ್ಕೆ ಗ್ರಾಮಕ್ಕೆ ತಟ್ಟಿದ ಶಾಪವಿದು ಎಂದು ಜನರು ನಂಬಿದ್ದಾರೆ.
http://vistaranews.com/karnataka/belagavi/belgavi-news-a-series-of-deaths-that-left-villagers-worried-is-this-devis-curse/498843.html
ತಾಳಿ, ಕಾಲುಂಗುರ ತೆಗೆಸಿದ ಸಿಬ್ಬಂದಿ; ಅಳುತ್ತಲೇ ಪರೀಕ್ಷೆ ಬರೆಯಲು ಹೋದ ಮಹಿಳೆ
ಕೆಪಿಎಸ್‌ಸಿ ಗ್ರೂಪ್ ಸಿ ಹುದ್ದೆ ನೇಮಕಾತಿ ಪರೀಕ್ಷೆ (KPSC Exam) ವೇಳೆ ಜಿಲ್ಲಾಡಳಿತ ಎಡವಟ್ಟು ಮಾಡಿಕೊಂಡಿದೆ. ಕಲಬುರಗಿಯಲ್ಲಿ ಪರೀಕ್ಷಾ ಅಕ್ರಮ ತಡೆಯಲು ಬಿಗಿ ತಪಾಸಣೆ ಮಾಡುವ ವೇಳೆ ಮಹಿಳೆಯರ ತಾಳಿ, ಕಾಲುಂಗುರ ತೆಗೆಸಿದ್ದಾರೆ. ಇದರಿಂದ ಸಿಬ್ಬಂದಿ ವಿರುದ್ಧ ಅಭ್ಯರ್ಥಿಗಳು ಅಸಮಾಧಾನ ಹೊರಹಾಕಿದ್ದಾರೆ.
KPSC Exam: ತಾಳಿ, ಕಾಲುಂಗುರ ತೆಗೆಸಿದ ಸಿಬ್ಬಂದಿ; ಅಳುತ್ತಲೇ ಪರೀಕ್ಷೆ ಬರೆಯಲು ಹೋದ ಮಹಿಳೆ