8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ
ಕಟ್ಟಡದ 8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಉಡುಪಿಯ ಹೆರ್ಗ ಸಮೀಪದ ಹೈಪಾಯಿಂಟ್ ಹೈಟ್ಸ್ ಫ್ಲ್ಯಾಟ್‌ನಲ್ಲಿ ನಡೆದಿದೆ. ಪ್ರಜ್ಞಾ (13) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
Self Harming: 8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ
7ನೇ ರಾಜ್ಯ ವೇತನ ಆಯೋಗದ ಅವಧಿ ಮತ್ತೆ ವಿಸ್ತರಣೆ
7ನೇ ರಾಜ್ಯ ವೇತನ ಆಯೋಗದ (7th Pay Commission) ಅವಧಿಯನ್ನು ಮತ್ತೆ ವಿಸ್ತರಿಸಲಾಗಿದೆ. ನವೆಂಬರ್ 18ಕ್ಕೆ ಆಯೋಗದ ಅವಧಿ ಮುಗಿಯಲಿತ್ತು. ಇದೀಗ 2024ರ ಮಾರ್ಚ್ 15 ವರೆಗೆ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
7th Pay Commission: 7ನೇ ರಾಜ್ಯ ವೇತನ ಆಯೋಗದ ಅವಧಿ ಮತ್ತೆ ವಿಸ್ತರಣೆ
ʻನನ್ನ ಜೈಲಿಗೆ ಕಳ್ಸಿʼ ಎಂದ ಪ್ರತಿಮಾ ಕೊಲೆಗಾರ! 10 ದಿನ ಪೊಲೀಸರ ವಶಕ್ಕೆ
ನನ್ನ ಜೈಲಿಗೆ ಕಳುಹಿಸಿ ಎಂದು ನ್ಯಾಯಾಧೀಶರ ಮುಂದೆ ಪ್ರತಿಮಾ ಕೊಲೆ (Murder Case) ಆರೋಪಿ ಕಾರು ಚಾಲಕ ಕಿರಣ್ ಹೇಳಿಕೆ ನೀಡಿದ್ದಾನೆ. ಕೆಲಸದಿಂದ ತೆಗೆದುಹಾಕಿದ ಸಿಟ್ಟಿಗೆ ಕಾರು ಚಾಲಕ ಕಿರಣ್ ಗಣಿ ಮತ್ತು ಭೂವಿಜ್ಞಾನ (Mines and Geology) ಇಲಾಖೆಯ ಹಿರಿಯ ಭೂವಿಜ್ಞಾನಿ ಪ್ರತಿಮಾರ ಕತ್ತು ಹಿಸುಕಿ ಬಳಿಕ ಚಾಕುವಿನಿಂದ ಹಿರಿದು ಕೊಲೆ ಮಾಡಿದ್ದ. ಕೃತ್ಯ ಬೆಳಕಿಗೆ ಬಂದ 24 ಗಂಟೆಯೊಳಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
https://vistaranews.com/karnataka/bengaluru/murder-case-send-me-to-jail-says-pratima-murder-accused-kiran-10days-police-custody/499580.html
Tiger Attack: ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬರು ಬಲಿ
ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿ- ಮಾನವ ಸಂಘರ್ಷ ಮಂದುವರಿದಿದೆ. ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಕಾಡಬೇಗೂರು ಕಾಲೋನಿಯಲ್ಲಿ ಹುಲಿ ದಾಳಿಗೆ (Tiger Attack) ಮತ್ತೊಬ್ಬರು ಬಲಿಯಾಗಿದ್ದಾರೆ. ಶುಂಠಿ ಹೊಲದಲ್ಲಿ ಕುಳಿತಿದ್ದ ವೇಳೆ ಹುಲಿ ದಾಳಿ ಮಾಡಿ ವ್ಯಕ್ತಿಯನ್ನು ಕೊಂದಿದೆ.
Tiger Attack: ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬರ ಬಲಿ
ಬೆಂಗಳೂರಲ್ಲಿ ಭರ್ಜರಿ ವರ್ಷಧಾರೆ; ನಾಳೆಯೂ ಇದೆ ಗುಡುಗು ಮಳೆ
ನ.6ರಂದು ಬೆಂಗಳೂರು, ದಾವಣಗೆರೆ, ಗದಗ ಸೇರಿದಂತೆ ವಿಜಯಪುರದಲ್ಲಿ ಗುಡುಗು, ಮಿಂಚು ಸಹಿತ ಭಾರಿ (Karnataka Weather Forecast) ಮಳೆಯಾಗಿದೆ. ಬೆಂಗಳೂರಿನ ಮೆಜಸ್ಟಿಕ್, ಶಿವಾಜಿನಗರ, ವಿಧಾನಸೌಧ, ಕಾರ್ಪೋರೇಷನ್ ಸೇರಿದಂತೆ ಹಲವೆಡೆ ಸಂಜೆ ವೇಳೆಗೆ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ (Rain News) ಸುರಿದಿದೆ.
https://vistaranews.com/weather/karnataka-weather-heavy-rains-lash-bengaluru-its-raining-tomorrow/499507.html