Site icon Vistara News

Karnataka Live News : ರಾಜ್ಯದಲ್ಲಿನ ಪ್ರಮುಖ ಬೆಳವಣಿಗೆಗಳ ಲೇಟೆಸ್ಟ್ ಮಾಹಿತಿ ; ತಲೆಮರೆಸಿಕೊಂಡಿದ್ದ ಅಭಿನವ ಹಾಲಶ್ರೀ ಬಂಧನ

Karnataka live news
Deepa S

ಗಣೇಶೋತ್ಸವದಲ್ಲಿ ಕಾಂತಾರ ಮೋಡಿ; ಭೂತಕೋಲದ ವೈಭವ ನೋಡಿ

ಕಾಂತಾರ ಸಿನಿಮಾ ಮಾಡಿರುವ ಮೋಡಿ ಈಗಲೂ ಮುಂದುವರಿದಿದೆ. ಗಣೇಶ ಚತುರ್ಥಿ (Ganesh Chaturthi) ಹಿನ್ನೆಲೆಯಲ್ಲಿ ರಾಜ್ಯ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ಕಾಂತಾರ ಹವಾ ಜೋರಾಗಿದೆ. ಅದ್ಧೂರಿಯಾಗಿ ಕಾಂತಾರ ಸೆಟ್‌ ಹಾಕಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

Ganesh Chaturthi : ಗಣೇಶೋತ್ಸವದಲ್ಲಿ ಕಾಂತಾರ ಮೋಡಿ; ಭೂತಕೋಲದ ವೈಭವ ನೋಡಿ
Deepa S

ಕಳೆದು ಹೋದ ಎಮ್ಮೆ ಹುಡುಕುವಾಗ ಕಾಲು ಜಾರಿ ಕೆರೆಗೆ ಬಿದ್ದ ರೈತ!

ಶಿವಮೊಗ್ಗದ ಸಾಗರ ತಾಲೂಕಿನ ಆನಂದಪುರದ ತಾವರೆಹಳ್ಳಿಯ ಜೇಡಿಸರ ಕೆರೆಯಲ್ಲಿ ಕಾಲು ಜಾರಿ ವ್ಯಕ್ತಿಯೊಬ್ಬ ಮೃತಪಟ್ಟಿರುವ (Drowned in River) ದಾರುಣ ಘಟನೆ ನಡೆದಿದೆ. ರೈತ ಸತೀಶ್ ಗೌಡ್ರು (51) ಮೃತ ದುರ್ದೈವಿ.

drowned-in-river-farmer-dies-after-slipping-and-falling-in-shivamogga-and-debt-ridden-farmer-dies-in-gadag

Deepa S

ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಕ್ಕೆ ಕತ್ತು ಕತ್ತರಿಸಿದ!

ಕೆಟ್ಟದಾಗಿ ಮಾತಾಡಿದ್ದಕ್ಕೆ ವ್ಯಕ್ತಿಯೊಬ್ಬ ಬೆಂಗಳೂರಲ್ಲಿ (Murder Case ) ಕೊಲೆಯಾಗಿ ಹೋಗಿದ್ದಾನೆ. ಫಾರುಕ್‌ ಮೃತಪಟ್ಟವನು. ಮುಬಾರಕ್, ಸುಹೇಲ್, ಆಲಿ ಅಕ್ರಮ್ ಬಂಧಿತ ಆರೋಪಿಗಳಾಗಿದ್ದಾರೆ.

Murder Case : ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಕ್ಕೆ ಕತ್ತು ಕತ್ತರಿಸಿದ!
Deepa S

ಹಬ್ಬದ ದಿನ ಕೆಲಸ ಮಾಡಿದ್ರೆ ಡಬಲ್‌ ಧಮಾಕಾ; ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಗುಡ್ ನ್ಯೂಸ್

ಕೋವಿಡ್‌ ಸೋಂಕು, ಚಾಲಕರ ಸಾಲು ಸಾಲು ಮುಷ್ಕರದಿಂದ ನಷ್ಟವನ್ನು ಅನುಭವಿಸಿದ್ದ ಕೆಎಸ್‌ಆರ್‌ಟಿಸಿ ನಿಗಮವು (KSRTC Staff) ತನ್ನ ಸಿಬ್ಬಂದಿಗೆ ಗುಡ್‌ ನ್ಯೂಸ್‌ವೊಂದನ್ನು ನೀಡಿದೆ. ರಾಷ್ಟ್ರೀಯ ರಜಾ ದಿನ ಹಾಗೂ ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಈ ಹಿಂದಿನಂತೆ ಹೆಚ್ಚುವರಿ ವೇತನ (Double Wages) ಪಾವತಿಸಲು ಮುಂದಾಗಿದೆ.

KSRTC Staff : ಹಬ್ಬದ ದಿನ ಕೆಲಸ ಮಾಡಿದ್ರೆ ಡಬಲ್‌ ಧಮಾಕಾ; ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಗುಡ್ ನ್ಯೂಸ್
Deepa S

ಬೆಂಗಳೂರು ಸೇರಿ ಕರಾವಳಿಯಲ್ಲಿಂದು ಮಳೆ ಚುರುಕು

ಮುಂದಿನ 24 ಗಂಟೆಯಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ (Rain News) ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ (Weather report) ಮಳೆಯಾಗಲಿದೆ.

Weather report : ಬೆಂಗಳೂರು ಸೇರಿ ಕರಾವಳಿಯಲ್ಲಿಂದು ಮಳೆ ಚುರುಕು
Exit mobile version