ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿ
ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಹುಂಡಿಮನೆ ರಸ್ತೆಯಲ್ಲಿ ಟಾಟಾ ಏಸ್ ವಾಹನವು (Road Accident) ಪಲ್ಟಿಯಾಗಿದೆ. ಅಪಘಾತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
Road Accident : ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿ; 15ಕ್ಕೂ ಹೆಚ್ಚು ಮಂದಿಗೆ ಗಾಯ
PTCLAct: ದಲಿತರಿಗೆ ಭೂಮಿ ಪರಭಾರೆ ಆಗಬೇಕು ಎನ್ನುವುದರಲ್ಲಿ ರಾಜಿ ಇಲ್ಲ: ಈ ಅಧಿವೇಶನದಲ್ಲೇ ಪಿಟಿಸಿಎಲ್ ತಿದ್ದಪಡಿ ಎಂದ ಸಿದ್ದರಾಮಯ್ಯ
ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಚಿತವಾಗಿ ನುಡಿದಿದ್ದಾರೆ.
PTCL Act: ದಲಿತರಿಗೆ ಭೂಮಿ ಪರಭಾರೆ ಆಗಬೇಕು ಎನ್ನುವುದರಲ್ಲಿ ರಾಜಿ ಇಲ್ಲ: ಈ ಅಧಿವೇಶನದಲ್ಲೇ ಪಿಟಿಸಿಎಲ್ ತಿದ್ದುಪಡಿ ಎಂದ ಸಿಎಂ