Site icon Vistara News

Karnataka Live News: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

karnataka live news kannada today news live vistara news november 18 and CM Siddaramaiah BS Yediyurappa and DCM DK Shivakumar
Prabhakar R

ಸುಳ್ಳು ಆರೋಪ ಮಾಡಿದ ಬಿಜೆಪಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ: ಪ್ರಿಯಾಂಕ್‌ ಖರ್ಗೆ

ಕಾರು ಅಪಘಾತ ಪ್ರಕರಣವನ್ನು ಹಲ್ಲೆ ಎಂದು ಬಿಂಬಿಸಿ ತಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದ ಮಣಿಕಠ ರಾಠೋಡ್ ಹಾಗೂ ಬಿಜೆಪಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡುತ್ತೇನೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಎಚ್ಚರಿಕೆ ನೀಡಿದ್ದಾರೆ.

Priyank Kharge: ಸುಳ್ಳು ಆರೋಪ ಮಾಡಿದ ಬಿಜೆಪಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ: ಪ್ರಿಯಾಂಕ್‌ ಖರ್ಗೆ
Adarsha Anche

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ರೂಪಾಯಿ ಕೊಡುತ್ತೀರಿ. ಅದೇ ಬರಗಾಲಕ್ಕೆ ತುತ್ತಾಗಿರುವ ನಮ್ಮ ರೈತರಿಗೆ ಕೇವಲ 2 ಸಾವಿರ ರೂಪಾಯಿ ಪರಿಹಾರವೇ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷ ಬಿಜೆಪಿ ಪ್ರಶ್ನೆ ಮಾಡಿದೆ.

https://vistaranews.com/karnataka/belagavi/rs-10000-crore-to-muslims-gives-only-rs-2000-for-farmers-bjp-qustion-belagavi-winter-session/525826.html

Prabhakar R

ಮುಂದಿನ ವಾರದೊಳಗೆ ರೈತರಿಗೆ ಬರ ಪರಿಹಾರ ವಿತರಿಸಿ: ಸಿಎಂ ಸೂಚನೆ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಕಾರಣಕ್ಕೆ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂ. ವರೆಗಿನ ಮೊದಲ ಹಂತದ ಪರಿಹಾರವನ್ನು (Drought Relief) ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೂಚಿಸಿದರು.

Drought Relief: ಮುಂದಿನ ವಾರದೊಳಗೆ ರೈತರಿಗೆ ಬರ ಪರಿಹಾರ ವಿತರಿಸಿ: ಸಿಎಂ ಸೂಚನೆ

Adarsha Anche

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ತನ್ವೀರ್‌; NIA ತನಿಖೆಗೆ ವಹಿಸಲು ಶಾಗೆ ಯತ್ನಾಳ್‌ ಪತ್ರ!

ಭಯೋತ್ಪಾದನೆ ಪರ ಇರುವ ವ್ಯಕ್ತಿಯ ಹಿನ್ನೆಲೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿದಿದೆಯೇ? ತನ್ವೀರ್ ಪೀರಾ ಅವರ ಸೌದಿ ಮತ್ತು ಮಧ್ಯಪ್ರಾಚ್ಯ ಭೇಟಿ ಸೇರಿ ಎಲ್ಲವನ್ನೂ ನಾನು ಬಹಿರಂಗಪಡಿಸುತ್ತೇನೆ ಎಂದು ಟ್ವೀಟ್‌ ಮೂಲಕ ಕಿಡಿಕಾರಿದ್ದರು. ಈಗ ಎನ್ಐಎ ತನಿಖೆ ನಡೆಸುವಂತೆ ಅಮಿತ್‌ ಶಾಗೆ ಶಾಸಕ ಯತ್ನಾಳ್ ಪತ್ರ ಬರೆದು ಕೋರಿದ್ದಾರೆ.

https://vistaranews.com/politics/isis-linked-tanveer-next-to-cm-siddaramaiah-yatnal-writes-to-shah-to-hand-over-nia-probe/525700.html

Deepa S

ರಾಜ್ಯದಲ್ಲಿ ನಾಳೆ- ನಾಡಿದ್ದು ಮಳೆಗೆ ಬ್ರೇಕ್‌!

ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣಹವೆ (Dry weather) ಇರಲಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಮುಂದಿನ 48 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.

Karnataka Weather : ರಾಜ್ಯದಲ್ಲಿ ನಾಳೆ- ನಾಡಿದ್ದು ಮಳೆಗೆ ಬ್ರೇಕ್‌!
Exit mobile version