Site icon Vistara News

Karnataka Live News: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

karnataka live news kannada today news live vistara news november 18 and CM Siddaramaiah BS Yediyurappa and DCM DK Shivakumar
Adarsha Anche

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಆರೋಗ್ಯ – ವೈದ್ಯಕೀಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ, ಕೃಷಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆಗಳಲ್ಲಿ ಒಟ್ಟು 2,47,558 ಹುದ್ದೆಗಳು ಖಾಲಿ ಇವೆ.

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!
Deepa S

ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ಯುವಕ!

ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ವ್ಯಕ್ತಿಯೊಬ್ಬನ ಎದೆಗೆ ಚಾಕುವಿನಿಂದ ಇರಿದು ಹತ್ಯೆ (Murder case) ಮಾಡಲಾಗಿದೆ. ಎಣ್ಣೆಮತ್ತಿನಲ್ಲಿ 1500 ರೂ ವಿಚಾರಕ್ಕೆ ನಡೆದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಗೋಪಾಲ್‌ ಎಂಬಾತ ಹೆಣವಾಗಿದ್ದಾನೆ.

Murder Case : ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ಯುವಕ!
Deepa S

ಸಿಎಂ‌ ಬರುವ ದಾರಿಯಲ್ಲಿ ಅಪಘಾತ; ಆಂಬ್ಯುಲೆನ್ಸ್‌ ಬಾರದೆ ವ್ಯಕ್ತಿ ನರಳಾಟ

ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಬೆಳಗಾವಿಯಲ್ಲಿ ಬಸ್‌ ಹಾಗೂ ಬೈಕ್‌ ನಡುವೆ ಡಿಕ್ಕಿಯಾಗಿದ್ದರೆ, ಸರ್ಕಾರಿ ಬಸ್ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

Road Accident : ಸಿಎಂ‌ ಬರುವ ದಾರಿಯಲ್ಲಿ ಅಪಘಾತ; ಆಂಬ್ಯುಲೆನ್ಸ್‌ ಬಾರದೆ ವ್ಯಕ್ತಿ ನರಳಾಟ
Deepa S

ನಿದ್ರೆಗೆ ಜಾರಿದಾಗ ವ್ಯಕ್ತಿ ಕತ್ತು ಕೊಯ್ದ ಹಂತಕರು!

ಜಗಲಿ ಕಟ್ಟೆಯಲ್ಲಿ ಮಲಗಿದ್ದಲೇ ವ್ಯಕ್ತಿಯ ಕತ್ತು ಕೊಯ್ದು ಹತ್ಯೆ (Murder Case ) ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ವಟಪರ್ವಿಯಲ್ಲಿ ನಡೆದಿದೆ. ವಟಪರ್ವಿ ಗ್ರಾಮದ ಪ್ರಭುರಾಜ ಎಂಬಾತ ಹತ್ಯೆಯಾದವನು.

Murder Case : ನಿದ್ರೆಗೆ ಜಾರಿದಾಗ ವ್ಯಕ್ತಿಯ ಕತ್ತು ಕೊಯ್ದ ಹಂತಕರು!
Harish Kera

ಕರ್ನಾಟಕದಿಂದಲೇ ಸೋನಿಯಾ ಗಾಂಧಿ ರಾಜ್ಯಸಭೆಗೆ?

: ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ರಾಜ್ಯದಿಂದಲೇ ರಾಜ್ಯಸಭೆಗೆ ಆರಿಸಿ ಕಳಿಸಲು ಕಾಂಗ್ರೆಸ್‌ ಮುಂದಾಗಿದೆ. ಸೋನಿಯಾ ಅವರಿಗೆ ಆರೋಗ್ಯ ತುಸು ಹದಗೆಟ್ಟಿದ್ದು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಕಷ್ಟ. ಹೀಗಾಗಿ ಏಪ್ರಿಲ್ 2, 2024ರಂದು, ತೆರವಾಗಲಿರುವ ಕರ್ನಾಟಕದ ಮೂವರು ಕಾಂಗ್ರೆಸ್ ರಾಜ್ಯಸಭಾ ಸದಸ್ಯರ ಸ್ಥಾನಗಳಲ್ಲಿ ಒಂದರಿಂದ ಸೋನಿಯಾ ಅವರನ್ನು ಕಳಿಸಲು ಚಿಂತನೆ ನಡೆಸಲಾಗಿದೆ.

Exit mobile version