Site icon Vistara News

Karnataka Live News: ರಾಜ್ಯದಲ್ಲಿ ಹಳೇ ಪಿಂಚಣಿ ಶೀಘ್ರ ಜಾರಿ? 10 ದಿನದಲ್ಲಿ ಸಮಿತಿ ಪುನಾರಚನೆ: ಕೃಷ್ಣ ಬೈರೇಗೌಡ

suvarna soudha
Deepa S

ಲಾರಿ ಓವರ್‌ ಟೇಕ್ ಮಾಡಲು ಹೋಗಿ ಸಾವಿನ ಮನೆ ಸೇರಿದ ನಾಲ್ವರು! ಮತ್ತೊಬ್ಬ ಗಂಭೀರ

ಲಾರಿಯನ್ನು ಓವರ್‌ ಟೇಕ್‌ ಮಾಡಲು ಹೋಗಿ ಟಾಟಾಯೆಸ್‌ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ. ರಾಯಚೂರು ಜಿಲ್ಲೆ ಸಿಂಧನೂರು ತಾ.ಪಗಡದಿನ್ನಿ ಕ್ಯಾಂಪ್ ಬಳಿ ಘಟನೆ ನಡೆದಿದೆ.

Road Accident : ಲಾರಿ ಓವರ್‌ ಟೇಕ್ ಮಾಡಲು ಹೋಗಿ ಸಾವಿನ ಮನೆ ಸೇರಿದ ನಾಲ್ವರು! ಮತ್ತೊಬ್ಬ ಗಂಭೀರ
Adarsha Anche

NPS Cancellation: ರಾಜ್ಯದಲ್ಲಿ ಹಳೇ ಪಿಂಚಣಿ ಶೀಘ್ರ ಜಾರಿ? 10 ದಿನದಲ್ಲಿ ಸಮಿತಿ ಪುನಾರಚನೆ: ಕೃಷ್ಣ ಬೈರೇಗೌಡ

ಹಳೇ ಪಿಂಚಣಿ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಸಂಬಂಧ 10 ದಿನದೊಳಗೆ ಸಮಿತಿಯನ್ನು ಪುನರ್ ರಚನೆ ಮಾಡುತ್ತೇವೆ. ಆದಷ್ಟು ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ವಿಧಾನ ಪರಿಷತ್‌ನಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

https://vistaranews.com/karnataka/belagavi/nps-cancellation-old-pension-to-be-implemented-soon-in-karnataka-says-krishna-byregowda/526266.html

Deepa S

ಪ್ರೀತಿಸಿ ಕೈಬಿಟ್ಟಳು; ನೊಂದು ಬೆಂಕಿ ಹಚ್ಚಿಕೊಂಡ ಪ್ರೇಮಿ!

ಪ್ರೀತಿಸಿದ ಹುಡುಗಿ ಏಕಾಏಕಿ ಪ್ರೀತಿಯನ್ನು ನಿರಾಕರಿಸಿ (Love failure) ಬಿಟ್ಟು ಹೋಗಿದ್ದಕ್ಕೆ ಮನನೊಂದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ಈ ಘಟನೆ ನಡೆದಿದೆ.

Love failure: ಪ್ರೀತಿಸಿ ಕೈಬಿಟ್ಟಳು; ನೊಂದು ಬೆಂಕಿ ಹಚ್ಚಿಕೊಂಡ ಪ್ರೇಮಿ!
Adarsha Anche

Nandini Milk: ಮತ್ತೆ ನಂದಿನಿ ಹಾಲಿನ ದರ ಏರಿಕೆ? ಯಾವಾಗ? ಎಷ್ಟು ಹೆಚ್ಚಳ ಮಾಡಬಹುದು?

ನಂದಿನಿ ಹಾಲಿನ ದರ ಏರಿಕೆ ಮಾಡುವ ಬಗ್ಗೆ ಕೆಎಂಎಫ್‌ (KMF) ಚಿಂತನೆ ನಡೆಸಿದೆ ಎನ್ನಲಾಗಿದೆ. ಆದರೆ, ಇದಕ್ಕೆ ಸರ್ಕಾರ ಒಪ್ಪುತ್ತದೆಯೇ? ಒಪ್ಪಿದರೂ ಎಷ್ಟು ರೂಪಾಯಿ ಏರಿಕೆ ಆಗಲಿದೆ ಎಂಬುದು ಮಾತ್ರ ಇನ್ನೂ ನಿರ್ಧಾರ ಆಗಿಲ್ಲ.

https://vistaranews.com/karnataka/bengaluru/nandini-milk-price-hiked-again-and-when/526210.html

Deepa S

ಗಂಡನ ಮೇಲಿನ ಸಿಟ್ಟಿಗೆ ಫೇಕ್‌ ಬಾಂಬ್‌ ಇಟ್ಟಳು! ಇದರ ಹಿಂದಿತ್ತು Love ಕಹಾನಿ

ಪತಿ ಮೊಬೈಲ್‌ ಹೊಡೆದು ಹಾಕಿದ ಸಿಟ್ಟಿಗೆ ಪತ್ನಿಯೊಬ್ಬಳು ಮಾಡಿದ ಅವಾಂತರಕ್ಕೆ ಪೊಲೀಸರೇ ಕಕ್ಕಾಬಿಕ್ಕಿಯಾಗಿದ್ದರು. ಗೆಳೆಯನ ಮಾತು ಕೇಳಿ ಆರ್‌ಡಿಎಕ್ಸ್‌ ಬಾಂಬ್‌ ಸ್ಫೋಟಿಸುವುದಾಗಿ ಸಂದೇಶ ರವಾನೆ ಮಾಡಿ ಇದೀಗ ಠಾಣೆ ಮೆಟ್ಟಿಲೇರುವಂತೆ ಮಾಡಿದೆ.

Bomb Threat: ಗಂಡನ ಮೇಲಿನ ಸಿಟ್ಟಿಗೆ ಫೇಕ್‌ ಬಾಂಬ್‌ ಇಟ್ಟಳು! ಇದರ ಹಿಂದಿತ್ತು Love ಕಹಾನಿ
Exit mobile version