Site icon Vistara News

Karnataka live news: ಬಿಜೆಪಿ – ಜೆಡಿಎಸ್‌ ಮೈತ್ರಿ ಹಿಂದಿದೆ ಜಾತಿ ಲೆಕ್ಕಾಚಾರ; 28 ಕ್ಷೇತ್ರಗಳ ಜಾತಿ ಪ್ರಾಬಲ್ಯ ಏನು?

karnataka live news

ರಾಜ್ಯ ರಾಜಕೀಯದಲ್ಲಿ ಈಗ ಬಿಜೆಪಿ – ಜೆಡಿಎಸ್‌ ಮೈತ್ರಿ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಮೈತ್ರಿ ಹಿಂದೆ ಜಾತಿ ಲೆಕ್ಕಾಚಾರವನ್ನೂ ಮಾಡಲಾಗಿದೆ. 28 ಕ್ಷೇತ್ರಗಳ ಜಾತಿ ಪ್ರಾಬಲ್ಯದ ಆಧಾರದ ಮೇಲೆ ಕ್ಷೇತ್ರ ಹಂಚಿಕೆಯಾಗಿದೆ ಎಂದು ಹೇಳಲಾಗಿದೆ. ಇದರೊಂದಿಗೆ ಇಂದಿನ ಇನ್ನಷ್ಟು ಮಹತ್ವದ ಸುದ್ದಿಗಳನ್ನು ತಿಳಿಯಲು (Karnataka live news) ಇಲ್ಲಿ ಗಮನಿಸಿ.

Adarsha Anche

BJP JDS Alliance : ಬಿಜೆಪಿ – ಜೆಡಿಎಸ್‌ ಮೈತ್ರಿ ಹಿಂದಿದೆ ಜಾತಿ ಲೆಕ್ಕಾಚಾರ; 28 ಕ್ಷೇತ್ರಗಳ ಜಾತಿ ಪ್ರಾಬಲ್ಯ ಏನು?

ರಾಜ್ಯ ರಾಜಕೀಯದಲ್ಲಿ ಈಗ ಬಿಜೆಪಿ – ಜೆಡಿಎಸ್‌ ಮೈತ್ರಿ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಮೈತ್ರಿ ಹಿಂದೆ ಜಾತಿ ಲೆಕ್ಕಾಚಾರವನ್ನೂ ಮಾಡಲಾಗಿದೆ. 28 ಕ್ಷೇತ್ರಗಳ ಜಾತಿ ಪ್ರಾಬಲ್ಯದ ಆಧಾರದ ಮೇಲೆ ಕ್ಷೇತ್ರ ಹಂಚಿಕೆಯಾಗಿದೆ ಎಂದು ಹೇಳಲಾಗಿದೆ.

BJP JDS Alliance : ಬಿಜೆಪಿ – ಜೆಡಿಎಸ್‌ ಮೈತ್ರಿ ಹಿಂದಿದೆ ಜಾತಿ ಲೆಕ್ಕಾಚಾರ; 28 ಕ್ಷೇತ್ರಗಳ ಜಾತಿ ಪ್ರಾಬಲ್ಯ ಏನು?
Prabhakar R

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅಸಿಂಧು ಆದೇಶ ತಡೆಗೆ ಅರ್ಜಿ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಪ್ರಜ್ವಲ್ ರೇವಣ್ಣ (Prajwal Revanna) ಸಂಸದ ಸ್ಥಾನದಿಂದ ಅಸಿಂಧು ಅದೇಶಕ್ಕೆ ತಾತ್ಕಾಲಿಕ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯ ಪೀಠ ಪೂರ್ಣಗೊಳಿಸಿದ್ದು, ಅರ್ಜಿ ತೀರ್ಪನ್ನು ಕಾಯ್ದಿರಿಸಿದೆ. ಸೋಮವಾರ ಅಥವಾ ಮಂಗಳವಾರ ತೀರ್ಪು ಪ್ರಕಟಿಸುವುದಾಗಿ ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

Prajwal Revanna: ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅಸಿಂಧು ಆದೇಶ ತಡೆಗೆ ಅರ್ಜಿ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

Deepa S

ಕರಾವಳಿಯಲ್ಲಿ ಮುಂಗಾರು ಚುರುಕು; ನಾಳೆಯಿಂದ ಜೋರು ಮಳೆ

ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ (Weather report) ಮಳೆಯಾಗಲಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರಿ (Rain News) ಮಳೆಯಾಗಲಿದೆ.

Weather Report : ಕರಾವಳಿಯಲ್ಲಿ ಮುಂಗಾರು ಚುರುಕು; ನಾಳೆಯಿಂದ ಜೋರು ಮಳೆ
Deepa S

ಟವರ್‌ ಏರಿದ ಯುವಕ ವಿದ್ಯುತ್‌ ಶಾಕ್‌ನಿಂದ ಸಾವು

ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಕೋನೆನಹಳ್ಳಿ ಬಳಿ ಹೈಟೆನ್ಷನ್ ಟವರ್ ಏರಿದ ಯುವಕ ವಿದ್ಯುತ್‌ ಶಾಕ್‌ನಿಂದ (Electric shock) ಮೃತಪಟ್ಟಿದ್ದಾನೆ. ಗ್ರಾಮದ ಅಮೃತ್ (25) ಮೃತ ದುರ್ದೈವಿ.

Electric shock : ಟವರ್‌ ಏರಿದ ಯುವಕ ವಿದ್ಯುತ್‌ ಶಾಕ್‌ನಿಂದ ಸಾವು
Deepa S

2 ತಿಂಗಳ ಗರ್ಭಿಣಿ ಅನುಮಾನಸ್ಪಾದ ಸಾವು; ಗಂಡನಿಂದಲೇ ಕೊಲೆ ಶಂಕೆ

ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವ ವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ (Suspicious Death)ಪತ್ತೆಯಾಗಿದ್ದಾಳೆ. ಕೃಷ್ಣವೇಣಿ (26) ಮೃತ ದುರ್ದೈವಿ.

Suspicious Death : 2 ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು; ಗಂಡನಿಂದಲೇ ಕೊಲೆ ಶಂಕೆ
Exit mobile version