Site icon Vistara News

Karnataka Live News: ಈ ಮಳೆಗಾಲ ಮುಗಿಯುವುದರೊಳಗೇ ಲೋಡ್‌ ಶೆಡ್ಡಿಂಗ್?

Karnataka Live News Updates
Adarsha Anche

Electricity load shedding : ‌ಈ ಮಳೆಗಾಲ ಮುಗಿಯುವುದರೊಳಗೇ ಲೋಡ್‌ ಶೆಡ್ಡಿಂಗ್?

ರಾಜ್ಯದಲ್ಲಿ ಈ ಬಾರಿ ಅಷ್ಟಾಗಿ ಮಳೆ ಸುರಿಯುತ್ತಿಲ್ಲ. ಇದರಿಂದ ವಿದ್ಯುತ್‌ ಉತ್ಪಾದನೆ ಮೇಲೆ ತೀವ್ರ ಪರಿಣಾಮ ಬೀರಿದೆ. ಅಲ್ಲದೆ, ರಾಯಚೂರಿನ ಆರ್‌ಟಿಪಿಎಸ್‌ ಘಟಕದ ನಾಲ್ಕು ಯುನಿಟ್‌ಗಳು ಬಂದ್‌ ಆಗಿದ್ದು, ಈ ಮಳೆಗಾಲ ಮುಗಿಯುವುದರೊಳಗೇ ರಾಜ್ಯದಲ್ಲಿ ಲೋಡ್‌ ಶೆಡ್ಡಿಂಗ್‌ ಸಮಸ್ಯೆ ತಲೆದೋರಲಿದೆಯೇ ಎಂಬ ಅನುಮಾನ ಮೂಡಿದೆ.

Electricity load shedding : ‌ಈ ಮಳೆಗಾಲ ಮುಗಿಯುವುದರೊಳಗೇ ಲೋಡ್‌ ಶೆಡ್ಡಿಂಗ್?
Ramesha Doddapura

Siddaramaiah: ಸಿದ್ದರಾಮಯ್ಯ ಕುಟುಂಬ ಹಸ್ತಕ್ಷೇಪ ಮುಂದುವರಿಕೆ?: ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಸಂಬಂಧಿಯ ವಿವಾದ

ಸಿಎಂ ಸಿದ್ದರಾಮಯ್ಯ (Siddaramaiah) ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸರ್ಕಾರದ ವಿವಿಧ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪದ ನಡುವೆಯೇ ಸಿಎಂ ಸಂಬಂಧಿಕರೊಬ್ಬರ ವಿಚಾರ ಇದೀಗ ವಿವಾದವಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸೊಸೆಯ ಸಂಬಂಧಿಯೊಬ್ಬರನ್ನು ಅರ್ಹತೆಗೂ ಮೀರಿದ ಹುದ್ದೆಗೆ ನೇಮಿಸಿದ್ದು ಚರ್ಚೆಗೆ ಗ್ರಾಸವಾಗಿದೆ.

Siddaramaiah: ಸಿದ್ದರಾಮಯ್ಯ ಕುಟುಂಬ ಹಸ್ತಕ್ಷೇಪ ಮುಂದುವರಿಕೆ?: ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಸಂಬಂಧಿಯ ವಿವಾದ
Adarsha Anche

Nitin Gadkari : ನಿತಿನ್‌ ಗಡ್ಕರಿಗೆ ಜೀವ ಬೆದರಿಕೆ ಹಾಕಿದವನಿಗೆ ಉಗ್ರನ ಪ್ರಚೋದನೆ?

ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ ಹಿಂಡಲಗಾ ಜೈಲಿನಿಂದಲೇ ಕೊಲೆ ಬೆದರಿಕೆ ಹಾಕಿದವನಿಗೆ ಉಗ್ರ ಸಂಘಟನೆಯ ನಂಟು ಹೊಂದಿರುವ ವ್ಯಕ್ತಿಯು ಪ್ರಚೋದನೆ ನೀಡಿರುವ ಅಂಶ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಇನ್ನೊಬ್ಬ ಅಪರಾಧಿಯನ್ನು ಎನ್‌ಐಎ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Nitin Gadkari : ನಿತಿನ್‌ ಗಡ್ಕರಿಗೆ ಜೀವ ಬೆದರಿಕೆ ಹಾಕಿದವನಿಗೆ ಉಗ್ರನ ಪ್ರಚೋದನೆ?
Deepa S

ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ತುಮಕೂರಿನ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆಯ ತಾತಯ್ಯನ ಗುಡಿಯ ಬಳಿ ಕಲುಷಿತ ನೀರು ಸೇವಿಸಿ 10 ಜನರು ಅಸ್ವಸ್ಥಗೊಂಡಿದ್ದಾರೆ. ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣಗೊಂಡ ಪರಿಣಾಮ ಈ ಅವಘಡ ಸಂಭವಿಸಿದೆ.

Contaminated water : ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣ; 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Adarsha Anche

Indira Canteen : ಸಂಬಳ ನೀಡದ್ದಕ್ಕೆ ಇಂದಿರಾ ಕ್ಯಾಂಟೀನ್‌ಗೆ ಬೀಗ ಜಡಿದ ಸಿಬ್ಬಂದಿ!

ಚಳ್ಳಕೆರೆಯಲ್ಲಿರುವ ಇಂದಿರಾ ಕ್ಯಾಂಟೀನ್‌ ಸಿಬ್ಬಂದಿಗೆ ಕಳೆದು 7 ತಿಂಗಳಿನಿಂದ ವೇತನವನ್ನು ನೀಡಿಲ್ಲ. ಇದು ಸಿಬ್ಬಂದಿ ಆಕ್ರೋಶಕ್ಕೆ ಕಾರಣವಾಗಿದ್ದು, ಕ್ಯಾಂಟೀನ್‌ಗೆ ಬೀಗ ಜಡಿದಿದ್ದಾರೆ.

Indira Canteen : ಸಂಬಳ ನೀಡದ್ದಕ್ಕೆ ಇಂದಿರಾ ಕ್ಯಾಂಟೀನ್‌ಗೆ ಬೀಗ ಜಡಿದ ಸಿಬ್ಬಂದಿ!
Exit mobile version