Site icon Vistara News

Karnataka Live News: ಈ ಮಳೆಗಾಲ ಮುಗಿಯುವುದರೊಳಗೇ ಲೋಡ್‌ ಶೆಡ್ಡಿಂಗ್?

Karnataka Live News Updates
Harish Kera

ಅಕ್ರಮ ಸಕ್ರಮಕ್ಕೆ ಮುಂದಾದ ಸರ್ಕಾರ

ಬೆಂಗಳೂರು: ಗ್ಯಾರೆಂಟಿಗಳಿಗೆ ಹಣ ಸಂಗ್ರಹಕ್ಕೆ ತೆರಿಗೆ ಮಾರ್ಗ ಹುಡುಕಿಕೊಳ್ಳುತ್ತಿರುವ ರಾಜ್ಯ ಸರ್ಕಾರ ಅಕ್ರಮ ಸಕ್ರಮ ಮಾಡಲು ಮುಂದಾಗಿದೆ. ರಾಜ್ಯಾದ್ಯಂತ ಅಕ್ರಮ ಲೇಔಟ್‌ಗಳಲ್ಲಿ ಕಟ್ಟಿದ ಮನೆ ಸಕ್ರಮ ಮಾಡಲು ಮುಂದಾಗಿದೆ. ಬೆಂಗಳೂರು ಒಂದು ಜಿಲ್ಲೆಯಲ್ಲಿಯೇ ಸುಮಾರು 2000 ಸಾವಿರ ಕೋಟಿ ಸಂಗ್ರಹ ಆಗುವ ಸಾಧ್ಯತೆ ಇದೆ.

Exit mobile version