ಪುನೀತ್ ಸ್ಮಾರಕ ಪುನರಾಭಿವೃದ್ಧಿಗೆ ಕ್ರಮ: ಸಿಎಂ ಸಿದ್ದರಾಮಯ್ಯ
ನಟ ಪುನೀತ್ ರಾಜಕುಮಾರ್ ಅವರ ಸ್ಮಾರಕ ಪುನರಾಭಿವೃದ್ಧಿ ಸಂಬಂಧ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಮನವಿಗೆ ನಮ್ಮ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Puneeth Rajkumar) ಭರವಸೆ ನೀಡಿದರು.
Puneeth Rajkumar: ಪುನೀತ್ ಸ್ಮಾರಕ ಪುನರಾಭಿವೃದ್ಧಿಗೆ ಕ್ರಮ: ಸಿಎಂ ಸಿದ್ದರಾಮಯ್ಯ
ದೀಪಾವಳಿ ಸಂದರ್ಭದಲ್ಲಿ ರಾತ್ರಿ 8ರಿಂದ 11 ಗಂಟೆವರೆಗೆ ಮಾತ್ರೆ ಪಟಾಕಿ ಸಿಡಿಸಲು ಅವಕಾಶ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8ರಿಂದ 11ಗಂಟೆವರೆಗೂ ಪಟಾಕಿ ಸ್ಫೋಟಿಸಲು ಅವಕಾಶ ನೀಡಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುತ್ತೋಲೆ ಹೊರಡಿಸಿದೆ. ವಾಯು ಮಾಲಿನ್ಯ ನಿಯಂತ್ರಿಸಲು ಸುಪ್ರೀಂ ಕೋರ್ಟ್ ಆದೇಶದಂತೆ ಸುತ್ತೋಲೆ ಹೊರಡಿಸಿದ್ದು, ಜತೆಗೆ ಹಸಿರು ಪಟಾಕಿ ಹೊರತುಪಡಿಸಿ ಉಳಿದ ಯಾವುದೇ ರೀತಿಯ ಪಟಾಕಿ ಮಾರಾಟ ಹಾಗೂ ಬಳಕೆ ನಿಷೇಧ ವಿಧಿಸಲಾಗಿದೆ.
Deepavali 2023: ದೀಪಾವಳಿ ಸಂದರ್ಭದಲ್ಲಿ ರಾತ್ರಿ 8ರಿಂದ 11 ಗಂಟೆವರೆಗೆ ಮಾತ್ರೆ ಪಟಾಕಿ ಸಿಡಿಸಲು ಅವಕಾಶ
ಶೃಂಗೇರಿಯಲ್ಲಿಂದು ಧಾರಾಕಾರ ಮಳೆ; ಇನ್ನೆರಡು ದಿನ ಗುಡುಗು, ಸಿಡಿಲು ಎಚ್ಚರಿಕೆ
ಸೋಮವಾರ (ಅ.15) ಶೃಂಗೇರಿ ತಾಲೂಕಿನ ಹಲವು ಭಾಗಗಳಲ್ಲಿ ನಿರಂತರವಾಗಿ ಮಳೆ ಸುರಿದಿದೆ. ಇನ್ನೆರಡು ದಿನ ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
https://vistaranews.com/weather/karnataka-weather-heavy-rains-lash-sringeri-thunderstorm-lightning-warning-for-next-two-days/482157.html
ಸಕ್ಷಮ ಪತ್ರಿಕೋದ್ಯಮ ಕಟ್ಟಿದ ಕೀರ್ತಿ ವಿಜಯ ಸಂಕೇಶ್ವರರಿಗೆ ಸಲ್ಲುತ್ತದೆ: ಪ್ರಲ್ಹಾದ್ ಜೋಶಿ
ಕನ್ನಡ ಪತ್ರಿಕಾ ರಂಗದಲ್ಲಿ ಹೊಸ ಸಾಹಸಗಳನ್ನು ಮೆರೆದ ಖ್ಯಾತ ಉದ್ಯಮಿ, ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರ ಹೆಸರಿನಲ್ಲಿ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ವಿಶ್ವದರ್ಶನ ಎಜುಕೇಶನ್ ಸೊಸೈಟಿಯಲ್ಲಿ (viswadarshana education society) ಸ್ಥಾಪಿಸಿರುವ ʼಡಾ. ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್ʼ (Dr Vijay Sankeshwar Media School) ಅನ್ನು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಅವರು ಸೋಮವಾರ ಉದ್ಘಾಟಿಸಿದರು.
Media School: ಸಕ್ಷಮ ಪತ್ರಿಕೋದ್ಯಮ ಕಟ್ಟಿದ ಕೀರ್ತಿ ವಿಜಯ ಸಂಕೇಶ್ವರರಿಗೆ ಸಲ್ಲುತ್ತದೆ: ಪ್ರಲ್ಹಾದ್ ಜೋಶಿ