Site icon Vistara News

Cauvery water dispute : ಕಾವೇರಿ ಜಲ ವಿವಾದ; ಕಾನೂನು ಹೋರಾಟಕ್ಕೆ ಸರ್ವಪಕ್ಷ ಮುಖಂಡರ ತೀರ್ಮಾನ

Anna From Mexico Poster

ಬೆಂಗಳೂರು: ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಕಾವೇರಿ ನೀರು ಬಿಡುವ ವಿಚಾರವಾಗಿ ಕಾನೂನು ಹೋರಾಟ ನಡೆಸುವುದೇ ಸೂಕ್ತ ಎಂಬ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

Deepa S

ಚಂದ್ರಯಾನ 3 ಯಶಸ್ವಿ ಲ್ಯಾಂಡಿಂಗ್‌ಗೆ ಕನ್ನಡ ತಿಂಡಿ ಕೇಂದ್ರದಿಂದ ವಿಶೇಷ ಪೂಜೆ

ಬೆಂಗಳೂರಿನ ಚಾಮರಾಪೇಟೆಯಲ್ಲಿರುವ ಕನ್ನಡ ತಿಂಡಿ ಕೇಂದ್ರದಲ್ಲಿ ರಥವೊಂದನ್ನು ಸಿದ್ಧ ಮಾಡಲಾಗಿದೆ. ರಥದೊಳಗೆ ತಾಯಿ ಭುವನೇಶ್ವರಿ ಫೋಟೊ ಹಾಗೂ ರಾಷ್ಟ್ರ ಧ್ವಜವನ್ನು ಇಟ್ಟು ಅಶ್ವಥ್ ನಾರಾಯಣ, ರಾಮಚಂದ್ರ ಅವರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಚಂದ್ರಯಾನ 3 ರಾಕೆಟ್ ಭಾವಚಿತ್ರ ಹಿಡಿದು ಇಸ್ರೋ ವಿಜ್ಞಾನಿಗಳಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು.

Chandrayaana 3 : ಚಂದ್ರಯಾನ 3 ಯಶಸ್ವಿ ಲ್ಯಾಂಡಿಂಗ್‌ಗೆ ಕನ್ನಡ ತಿಂಡಿ ಕೇಂದ್ರದಿಂದ ವಿಶೇಷ ಪೂಜೆ
Adarsha Anche

Cauvery water dispute : ಕಾವೇರಿ ಜಲ ವಿವಾದ; ಕಾನೂನು ಹೋರಾಟಕ್ಕೆ ಸರ್ವಪಕ್ಷ ಮುಖಂಡರ ತೀರ್ಮಾನ

ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಕಾವೇರಿ ನೀರು ಬಿಡುವ ವಿಚಾರವಾಗಿ ಕಾನೂನು ಹೋರಾಟ ನಡೆಸುವುದೇ ಸೂಕ್ತ ಎಂಬ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

https://vistaranews.com/politics/cauvery-water-dispute-all-party-leaders-decide-to-fight-legal-battle/433731.html

Deepa S

ಸೂಪರ್‌ ಸ್ಟಾರ್‌ ರಜನಿಕಾಂತ್ ಫೈಟಿಂಗ್‌ ವೇಳೆ ಗೋಡೆ ಕುಸಿತ!

ಸೂಪರ್‌ ಸ್ಟಾರ್‌ ರಜಿನಿಕಾಂತ್‌ (Super star rajinikanth) ಫೈಟಿಂಗ್‌ ಸೀನ್‌ ಟೈಮಿನಲ್ಲೇ ಚಿತ್ರಮಂದಿರದ ಗೋಡೆ ಕುಸಿದಿದೆ. ರಜಿನಿಕಾಂತ್‌ ಅಭಿಯಾನದ ಜೈಲರ್‌ ಸಿನಿಮಾ (Jailer Movie) ಪ್ರದರ್ಶನದ ಸಮಯದಲ್ಲಿ ತೀರ್ಥಹಳ್ಳಿಯಲ್ಲಿ ಚಿತ್ರಮಂದಿರದ (Theatre Wall Collapse) ಗೋಡೆ ಕುಸಿದಿದೆ.

Wall collapse : ಸೂಪರ್‌ ಸ್ಟಾರ್‌ ರಜನಿಕಾಂತ್ ಫೈಟಿಂಗ್‌ ವೇಳೆ ಗೋಡೆ ಕುಸಿತ!
Yashaswi Devadiga

ಮತ್ತೆ ಒಂದಾದ ’ಬಡವ ರಾಸ್ಕಲ್’ ತಂಡ; ಡಾಲಿ ಧನಂಜಯ್ ಹೊಸ ಸಿನಿಮಾ ಅನೌನ್ಸ್‌

2021ರಲ್ಲಿ ತೆರೆಗೆ ಬಂದ ಬಡವ ರಾಸ್ಕಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ್ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದರು. ತಮ್ಮದೇ ಡಾಲಿ ಪಿಕ್ಚರ್ಸ್‌ನಡಿ ನಿರ್ಮಿಸಿ ನಟಿಸಿದ್ದ ಬಡವ ರಾಸ್ಕಲ್ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ಮೊದಲ ಹೆಜ್ಜೆಯಲ್ಲಿಯೇ ಗೆದ್ದಿದ್ದ ಶಂಕರ್ ಗುರು ಈಗ ಮತ್ತೊಂದು ಚೆಂದದ ಕಥೆ ಮಾಡಿ ಡಾಲಿ ಫ್ಯಾನ್ಸ್ ರಂಜಿಸಲು ಅಣಿಯಾಗಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇಂದು ’ಅಣ್ಣ From Mexico’ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

https://vistaranews.com/cinema-film/dolly-dhananjay-anna-from-mexico-new-film/433537.html

Deepa S

30,041 ಗ್ರಾಮೀಣ ಅಂಚೆ ಸೇವಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದು ಕೊನೇ ದಿನ

ಭಾರತೀಯ ಅಂಚೆ ಇಲಾಖೆಯು ಖಾಲಿ ಇರುವ (India Post GDS recruitment 2023) 30,041 ಗ್ರಾಮೀಣ ಅಂಚೆ ಸೇವಕ (Gramin Dak Sevaks – GDS) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಗ್ರಾಮೀಣ ಅಂಚೆ ಸೇವಕರ ಹುದ್ದೆಗಳು ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಮತ್ತು ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳನ್ನು ಒಳಗೊಂಡಿರುತ್ತವೆ. ಆಗಸ್ಟ್ 3 ರಿಂದಲೇ ಅರ್ಜಿ ಪ್ರಕ್ರಿಯೆ ಶುರುವಾಗಿದೆ. ಆಸಕ್ತ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ಜಾಲತಾಣ indiapostgdsonline.gov.in ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್ 23 ಕೊನೆಯ ದಿನವಾಗಿದೆ. ಅಭ್ಯರ್ಥಿಗಳಿಗೆ ತಮ್ಮ ಅರ್ಜಿಗಳನ್ನು ಎಡಿಟ್ ಮಾಡಲು ಆಗಸ್ಟ್ 24 ಮತ್ತು 26ರಂದು ಅವಕಾಶವನ್ನು ಕಲ್ಪಿಸಲಾಗುತ್ತದೆ.

https://vistaranews.com/job/india-post-gds-recruitment-today-is-the-last-day-to-apply/433552.html

Exit mobile version