Site icon Vistara News

Karnataka live news: ಸಿದ್ದರಾಮಯ್ಯ 2ನೇ ಟಿಪ್ಪು ಸುಲ್ತಾನ್‌ ಎಂದ ಬಿಜೆಪಿ ನಾಯಕ ರವಿ ಕುಮಾರ್‌

karnataka live news kannada today december 4

ಬೆಂಗಳೂರು: ಇಂದು ವೀರಶೈವ ಲಿಂಗಾಯತ ಮಹಾಸಭಾದ 24ನೇ ರಾಷ್ಟ್ರೀಯ ಅಧಿವೇಶನ ದಾವಣಗೆರೆ ನಗರದ ಎಂಬಿಎ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಇದರೊಂದಿಗೆ ರಾಜ್ಯದ ಇನ್ನಷ್ಟು ಮಹತ್ವದ ಸುದ್ದಿ ಬೆಳವಣಿಗೆಗಳಿಗಾಗಿ (Karnataka live news) ಇಲ್ಲಿ ಗಮನಿಸಿ.

Prabhakar R

KPTCL ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ: ವರದಿ ಸಲ್ಲಿಕೆಗೆ ಸಮಿತಿ ರಚನೆ

ಕೆಪಿಟಿಸಿಎಲ್‌ (KPTCL) ಮತ್ತು ಎಸ್ಕಾಂಗಳ ಹೊರಗುತ್ತಿಗೆ ನೌಕರರಿಗೆ ಇಂಧನ ಇಲಾಖೆ ಸಿಹಿ ಸುದ್ದಿ ನೀಡಿದೆ. 15-20 ವರ್ಷಗಳಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡು ಸೇವಾ ಭದ್ರತೆ ಒದಗಿಸಲು ಇಂಧನ ಇಲಾಖೆ ಚಿಂತನೆ ನಡೆಸಿದೆ.

KPTCL ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ: ವರದಿ ಸಲ್ಲಿಕೆಗೆ ಸಮಿತಿ ರಚನೆ

Krishna Bhat

Hijab Row : ಸಿದ್ದರಾಮಯ್ಯ 2ನೇ ಟಿಪ್ಪು ಸುಲ್ತಾನ್‌ ಎಂದ ಬಿಜೆಪಿ ನಾಯಕ ರವಿ ಕುಮಾರ್‌
Prabhakar R

ರಾಜ್ಯದಲ್ಲಿಂದು 104 ಮಂದಿಗೆ ಕೊರೊನಾ ಪಾಸಿಟಿವ್‌; 8 ಜನ ಡಿಸ್ಚಾರ್ಜ್

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 104 ಕೊರೊನಾ ಪಾಸಿಟಿವ್‌ ಪ್ರಕರಣಗಳು (Covid 19 Cases) ಪತ್ತೆಯಾಗಿವೆ. ಇದರಿಂದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಗುಣಮುಖರಾಗಿ 8 ಮಂದಿ ಆಸ್ಪತ್ರೆಯಿಂದ ಶನಿವಾರ ಡಿಸ್ಚಾರ್ಜ್ ಆಗಿರುವುದು ಕಂಡುಬಂದಿದೆ.

Covid 19 Cases: ರಾಜ್ಯದಲ್ಲಿಂದು 104 ಮಂದಿಗೆ ಕೊರೊನಾ ಪಾಸಿಟಿವ್‌; 8 ಜನ ಡಿಸ್ಚಾರ್ಜ್
Prabhakar R

ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನಿಂಗ್; ಅಂದ್ರಹಳ್ಳಿ ಶಾಲೆ ಮುಖ್ಯಶಿಕ್ಷಕಿಗೆ ನ್ಯಾಯಾಂಗ ಬಂಧನ

ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣದಲ್ಲಿ (Toilet Cleaning) ಅಂದ್ರಹಳ್ಳಿ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ಲಕ್ಷ್ಮೀದೇವಮ್ಮ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ಹೊರಡಿಸಿದೆ.

Toilet Cleaning: ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನಿಂಗ್; ಅಂದ್ರಹಳ್ಳಿ ಶಾಲೆ ಮುಖ್ಯಶಿಕ್ಷಕಿಗೆ ನ್ಯಾಯಾಂಗ ಬಂಧನ
Deepa S

ಸ್ನಾನಕ್ಕೆ ಹೋದಾಗ ಗ್ಯಾಸ್‌ ಗೀಸರ್‌ ಲೀಕ್‌; ಗರ್ಭಿಣಿ ಸಾವು, ಮಗು ಗಂಭೀರ

ಮಗು ಜತೆಗೆ ಸ್ನಾನಕ್ಕೆ ಹೋದಾಗ ಗೀಸರ್‌ ಲೀಕ್‌ ಆಗಿ (gas geyser leaks) ಪ್ರಜ್ಞೆ ತಪ್ಪಿ ಬಾತ್‌ರೂಮ್‌ನಲ್ಲೇ ಗರ್ಭಿಣಿಯೊಬ್ಬರು (Bangalore News) ಮೃತಪಟ್ಟಿದ್ದಾರೆ. ರಮ್ಯ (23) ಮೃತ ದುರ್ದೈವಿ.

ಸ್ನಾನಕ್ಕೆ ಹೋದಾಗ ಗ್ಯಾಸ್‌ ಗೀಸರ್‌ ಲೀಕ್‌; ಗರ್ಭಿಣಿ ಸಾವು, ಮಗು ಗಂಭೀರ
Exit mobile version