ಬೆಂಗಳೂರು: ಇಂದು ವೀರಶೈವ ಲಿಂಗಾಯತ ಮಹಾಸಭಾದ 24ನೇ ರಾಷ್ಟ್ರೀಯ ಅಧಿವೇಶನ ದಾವಣಗೆರೆ ನಗರದ ಎಂಬಿಎ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಇದರೊಂದಿಗೆ ರಾಜ್ಯದ ಇನ್ನಷ್ಟು ಮಹತ್ವದ ಸುದ್ದಿ ಬೆಳವಣಿಗೆಗಳಿಗಾಗಿ (Karnataka live news) ಇಲ್ಲಿ ಗಮನಿಸಿ.
ಬಿಡಿಎ 30×40 ಸೈಟ್‌ಗೆ 59 ಲಕ್ಷ ರೂ.! ಬಡವರಿಗೆ ಗಗನ ಕುಸುಮ
ಮಧ್ಯಮ ವರ್ಗದವರಿಗೆ ಬಿಡಿಎ ಸೈಟು ಗಗನ ಕುಸುಮವಾಗಿ ಇರಲಿದೆ. ಡಾ.ಶಿವರಾಮ ಕಾರಂತ ಬಡಾವಣೆಯ (Shivaram Karanth Layout) ಅರ್ಧದಷ್ಟು ನಿವೇಶನಗಳನ್ನು ಮಾರುಕಟ್ಟೆ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.
BDA Site : ಬಿಡಿಎ 30×40 ಸೈಟ್‌ಗೆ 59 ಲಕ್ಷ ರೂ.! ಬಡವರಿಗೆ ಗಗನ ಕುಸುಮ
ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕಡ್ಡಾಯ: ಸಿಎಂ
ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ತಾಂತ್ರಿಕ ನೈಪುಣ್ಯ ಇರುವವರು ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು. ಇದರ ಹೊರತಾಗಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ (Jobs for locals) ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದರು.
Jobs for locals: ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕಡ್ಡಾಯ: ಸಿಎಂ
ಮುಂದಿನ 48 ಗಂಟೆಯಲ್ಲಿ ಉತ್ತರ ಕರ್ನಾಟಕ ಮಂದಿ ಗಡಗಡ!
ಶುಕ್ರವಾರ ರಾಜ್ಯದಲ್ಲಿ ಒಣಹವೆ (Dry weather) ಇತ್ತು. ಕಡಿಮೆ ಉಷ್ಣಾಂಶ 10 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿತ್ತು. ಮುಂದಿನ 24 ಗಂಟೆಯು ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ. ನಂತರ 48 ಗಂಟೆಯೊಳಗೆ ತಾಪಮಾನ ಎಚ್ಚರಿಕೆಯನ್ನು (Temperature warning) ಹವಾಮಾನ ಇಲಾಖೆ (Karnataka weather Forecast) ನೀಡಿದೆ.
Karnataka weather : ಮುಂದಿನ 48 ಗಂಟೆಯಲ್ಲಿ ಉತ್ತರ ಕರ್ನಾಟಕ ಮಂದಿ ಗಡಗಡ!
ಎಣ್ಣೆ ಜಾಸ್ತಿ ಕುಡಿಯಲ್ಲ ಎಂದಿದ್ದಕ್ಕೆ ಕೊಲೆಯಾದ ಗೆಳೆಯ
ಪಾರ್ಟಿಯಲ್ಲಿ (Night Party) ಎಣ್ಣೆ ಜಾಸ್ತಿ ಕುಡಿಯುವುದಿಲ್ಲ ಎಂದಿದ್ದಕ್ಕೆ ಗೆಳೆಯನೊಬ್ಬ (Murder case) ಕೊಲೆಯಾಗಿದ್ದಾನೆ. ಸ್ನೇಹಿತನನ್ನು ಕೊಲೆ ಮಾಡಿ ಪರಾರಿ ಆಗಿದ್ದ ಆರೋಪಿಯನ್ನು ಪೊಲೀಸರು ಸೆರೆಯಿಡಿದಿದ್ದಾರೆ.
Murder Case : ಎಣ್ಣೆ ಜಾಸ್ತಿ ಕುಡಿಯಲ್ಲ ಎಂದಿದ್ದಕ್ಕೆ ಕೊಲೆಯಾದ ಗೆಳೆಯ
ಹ್ಯಾಂಡ್ ಬ್ಯಾಗ್‌ನಲ್ಲಿ ಚಿನ್ನದ ಪೇಸ್ಟ್; ಹೊಟ್ಟೆಯೊಳಗೆ ಮಾತ್ರೆ ರೂಪದಲ್ಲಿತ್ತು 20 ಕೋಟಿ ರೂ. ಮೌಲ್ಯದ ಡ್ರಗ್ಸ್!
ಕಳ್ಳರು ಚಾಪೆ ಕೆಳಗೆ ನುಗ್ಗಿದರೆ, ಅಧಿಕಾರಿಗಳು ರಂಗೋಲಿ ಕೆಳಗೆ ನುಗ್ಗಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ಯಮಾರಿಸಿ ಚಿನ್ನ ಕಳ್ಳಸಾಗಣೆ (gold smuggling) ಯತ್ನಿಸಲು ಹೋಗಿ ಸಿಕ್ಕಿ ಬಿದ್ದಿದ್ದಾರೆ.
ಹ್ಯಾಂಡ್ ಬ್ಯಾಗ್‌ನಲ್ಲಿ ಚಿನ್ನದ ಪೇಸ್ಟ್; ಹೊಟ್ಟೆಯೊಳಗೆ ಮಾತ್ರೆ ರೂಪದಲ್ಲಿತ್ತು 20 ಕೋಟಿ ರೂ. ಮೌಲ್ಯದ ಡ್ರಗ್ಸ್!