ಬೆಂಗಳೂರು: ಖ್ಯಾತ ಚಿತ್ರನಟಿ ಲೀಲಾವತಿ ಇನ್ನಿಲ್ಲ. ಕನ್ನಡದ ಕಲಾಸರಸ್ವತಿ ಲೀಲಾವತಿ ಇಹಲೋಕ ತ್ಯಜಿಸಿದ್ದಾರೆ. ಹಲವು ತಿಂಗಳಿಂದ ಅನಾರೋಗ್ಯದಿಂದ ಹಾಸಿಗೆ ಹಿಡಿಡಿದ್ದ ನಟಿಗೆ 86 ವರ್ಷವಾಗಿತ್ತು.
ಹೆಂಡ್ತಿಯನ್ನು ಕಡಿದು ಹಾಕಿ ಆತ್ಮಹತ್ಯೆಗೆ ಶರಣಾದ!
ಮನೆಯಲ್ಲಿದ್ದ ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder case) ಮಾಡಿ, ಬಳಿಕ ಆಕೆಯ ಸೀರೆಯಲ್ಲಿ ನೇಣು ಬಿಗಿದುಕೊಂಡು (Self Harming) ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಕಟಕರ ಓಣಿಯಲ್ಲಿ ಘಟನೆ ನಡೆದಿದೆ.
Murder Case : ಹೆಂಡ್ತಿಯನ್ನು ಕಡಿದು ಹಾಕಿ ಆತ್ಮಹತ್ಯೆಗೆ ಶರಣಾದ!
ಮಕ್ಕಳಿಬ್ಬರನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ!
ತನ್ನ ಮುದ್ದಾದ ಮಕ್ಕಳಿಬ್ಬರನ್ನು ಕೊಂದು (Murder case) ಬಳಿಕ ತಾನೂ ಆತ್ಮಹತ್ಯೆಗೆ (Self Harming) ಶರಣಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Self Harming : ಮಕ್ಕಳಿಬ್ಬರನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ!
ಮೆಟ್ರೋಗೆ ಹರಾಜಲ್ಲಿ ಸಿಕ್ತು 7 ಲಕ್ಷ ರೂ.; ಇವು ಪ್ರಯಾಣಿಕರ ವಸ್ತುಗಳು!
ಹಿಂದಿನ ಐದು ವರ್ಷಗಳಿಂದ ಪ್ರಯಾಣಿಕರು ಬಿಟ್ಟು ಹೋದ ವಸ್ತುಗಳನ್ನು ಮರಳಿ ಪಡೆಯದ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್ ಹರಾಜು (Namma Metro) ಹಾಕಿದೆ. ಈ ಮೂಲಕ ಲಕ್ಷಾಂತರ ರೂ. ಸಂಗ್ರಹಿಸಿದೆ. ನಮ್ಮ ಮೆಟ್ರೋ ಪ್ರಯಾಣಿಕರು ನಿಲ್ದಾಣ ಹಾಗೂ ರೈಲಿನಲ್ಲಿ ಬಿಟ್ಟು ಹೋದ ವಸ್ತುಗಳನ್ನು ಹರಾಜು (Auction Process) ಹಾಕಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) 7.4 ರೂಪಾಯಿ ಗಳಿಸಿದೆ.
Namma Metro : ಮೆಟ್ರೋಗೆ ಹರಾಜಲ್ಲಿ ಸಿಕ್ತು 7 ಲಕ್ಷ ರೂ.; ಇವು ಪ್ರಯಾಣಿಕರ ವಸ್ತುಗಳು!
Belagavi Winter Session: ಗ್ಯಾರಂಟಿಗೆ 11000 ಕೋಟಿ ರೂ. ಬಳಕೆ; ಯಾವುದಕ್ಕೆ ಎಷ್ಟು? ಲೆಕ್ಕ ಕೊಟ್ಟ ಸರ್ಕಾರ!
ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳಿಗೆ ಮೀಸಲಾದ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಯೋಜನೆಗಳ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿದ ಬಗ್ಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆಗೆ ಪರಿಷತ್ತಿನಲ್ಲಿ ಸರ್ಕಾರ ಲಿಖಿತ ಉತ್ತರ ನೀಡಿದೆ. ಐದೂ ಗ್ಯಾರಂಟಿ ಯೋಜನೆಗಳಿಗೆ ಈ ಹಣವನ್ನು ಬಳಸಿದ್ದಾಗಿ ಸ್ಪಷ್ಟನೆ ಕೊಟ್ಟಿದೆ.