ಕಾರಟಗಿ: ಕನಕದಾಸರ ಕೀರ್ತನೆಗಳು ಕನ್ನಡ ಸಾಹಿತ್ಯವನ್ನು (Kannada Literature) ಶ್ರೀಮಂತಗೊಳಿಸಿವೆ ಎಂದು ತಾಲೂಕಾ ಪಂಚಾಯಿತಿ ಇಒ ಲಕ್ಷ್ಮೀದೇವಿ ತಿಳಿಸಿದರು.
ಪಟ್ಟಣದ ತಾಲೂಕಾ ಪಂಚಾಯಿತಿ ಕಾರ್ಯಾಲಯದಲ್ಲಿ ಶ್ರೀ ಭಕ್ತ ಕನಕದಾಸರ ಜಯಂತಿ ಅಂಗವಾಗಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಅವರು ಮಾತನಾಡಿದರು.
ಇದನ್ನೂ ಓದಿ: Fire Accident : ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ! ಸುಟ್ಟು ಕರಕಲಾದ ಗೋದಾಮು
ಕನಕದಾಸರು ಮನುಕುಲದ ಉದ್ಧಾರಕ್ಕಾಗಿ ನೀಡಿದ ಕೊಡುಗೆ ಅಪಾರ, ಅವರ ಆದರ್ಶಗಳು ಮನುಕುಲಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು.
ಇದನ್ನೂ ಓದಿ: ಗೂಗಲ್ ಕ್ರೋಮ್ ಅಪ್ಡೇಟ್ ಮಾಡದಿದ್ರೆ ನಿಮ್ಮ ಫೋನ್, ಲ್ಯಾಪ್‌ಟಾಪ್ ಹಾಳು!
ಈ ಸಂದರ್ಭಗಳಲ್ಲಿ ತಾ.ಪಂ ಯೋಜನಾಧಿಕಾರಿ ರಾಘವೇಂದ್ರ, ಪ್ರಥಮ ದರ್ಜೆ ಲೆಕ್ಕ ಸಹಾಯಕ ಬಸವರಾಜ ನಾಯಕ, ಪ್ರಥಮ ದರ್ಜೆ ಸಹಾಯಕ ಅಜೀಜ್, ವಿಷಯ ನಿರ್ವಾಹಕರಾದ ಪ್ರತಿಮಾ, ಸಿಬ್ಬಂದಿಗಳಾದ ಚನ್ನಬಸವ, ರಕ್ಷಿತಾ, ಭೀಮಮ್ಮ , ಹುಲುಗಪ್ಪ ಹಾಗೂ ಇತರರು ಉಪಸ್ಥಿತರಿದ್ದರು.