Site icon Vistara News

Lalbagh Flower Show 2023 | ಫಲಪುಷ್ಪ ಪ್ರದರ್ಶನದಲ್ಲಿ ಆಗುತ್ತಿದೆ ಬೆಂಗಳೂರು ದರ್ಶನ

ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನಕ್ಕೆ (Lalbagh Flower Show 2023) ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಬಾರಿ ಬಗೆ ಬಗೆಯ ಹೂಗಳು ಇಲ್ಲದಿದ್ದರೂ ಕೆಂಪೇಗೌಡರು ಕಟ್ಟಿರುವ ಬೆಂಗಳೂರಿನ ನಾನಾ ರೂಪಗಳ ದರ್ಶನವಾಗುತ್ತಿದೆ. ಜನವರಿ 26ರ ಗಣರಾಜ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ 213ನೇ ಫಲಪುಷ್ಪ ಪ್ರದರ್ಶನ ಆಯೋಜಿಸಿದೆ. ಜನವರಿ 20ರಿಂದ 30ರವರಗೆ ಒಟ್ಟು 11 ದಿನಗಳ ಕಾಲ ಫ್ಲವರ್‌ ಶೋ ನಡೆಯಲಿದೆ.

ಇದನ್ನೂ ಓದಿ | Swiggy lays off : ಸ್ವಿಗ್ಗಿಯಲ್ಲಿ ಸಾಮೂಹಿಕ ಉದ್ಯೋಗ ಕಡಿತ, 380 ಉದ್ಯೋಗಿಗಳಿಗೆ ಗೇಟ್‌ಪಾಸ್

Exit mobile version