Site icon Vistara News

Python | ಮಂಡ್ಯದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಹಿಡಿದ ಗ್ರಾಮಸ್ಥರು

Python

ಮಂಡ್ಯ : ಜಿಲ್ಲೆಯ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು (Python) ಪ್ರತ್ಯಕ್ಷಗೊಂಡಿದೆ. ಗ್ರಾಮದ ನರಸಿಂಹಮೂರ್ತಿ ಎಂಬವರ ತೋಟದ ಮನೆಯಲ್ಲಿ ಬುಧವಾರ (ಸೆ.21) ತಡರಾತ್ರಿ ಘಟನೆ ನಡೆದಿದೆ.

ಬೃಹತ್ ಗಾತ್ರದ ಹೆಬ್ಬಾವು ಕಂಡ ತೋಟದ ಮಾಲೀಕ ಗ್ರಾಮಸ್ಥರಿಗೆ ವಿಚಾರ ಮುಟ್ಟಿಸಿದ್ದರು. ಗ್ರಾಮಸ್ಥರು ಹೆಬ್ಬಾವನ್ನು ಹಿಡಿದಿದ್ದಾರೆ. ಸೆರೆಯಾದ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿಗಳ ಸುಪರ್ದಿಗೆ ಗ್ರಾಮಸ್ಥರು ನೀಡಿದ್ದಾರೆ.

ಇದನ್ನೂ ಓದಿ | ಕುಮಟಾದಲ್ಲಿ ಅಪರೂಪದ ಬಿಳಿ ಹೆಬ್ಬಾವು ಪ್ರತ್ಯಕ್ಷ: ಸುರಕ್ಷಿತ ಜಾಗಕ್ಕೆ ಸ್ಥಳಾಂತರ

Exit mobile version