Site icon Vistara News

Murder Case | ಕೊಡಗಿನಲ್ಲಿ ಕತ್ತಿಯಿಂದ ಕೊಚ್ಚಿ ಯುವತಿಯ ಬರ್ಬರ ಕೊಲೆ

Murder Case

ಕೊಡಗು: ಕತ್ತಿಯಿಂದ ಕೊಚ್ಚಿ ಯುವತಿಯ ಬರ್ಬರ ಕೊಲೆ ಮಾಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ‌ ನಾಂಗಲ ಗ್ರಾಮದಲ್ಲಿ ನಡೆದಿದೆ. ನಾoಗಲ ಗ್ರಾಮದ ಬುಟ್ಟಿಯಂಡ ಮಾದಪ್ಪ, ಸುನಂದ ಅವರ ಪುತ್ರಿ ಆರತಿ (24) ಕೊಲೆಯಾದ ಯುವತಿ. ಈಕೆಯ ಹತ್ಯೆಗೆ (Murder Case) ನಿಖರ ಕಾರಣ ತಿಳಿದು ಬಂದಿಲ್ಲ. ಮನೆಯಿಂದ ಹೊರಗೆ ಕರೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Bike Accident | ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸಾವು, ಇಬ್ಬರಿಗೆ ಗಾಯ

Exit mobile version