Site icon Vistara News

Accident | ಖಾಸಗಿ ಬಸ್‌-ಕಾರ್‌ ಅಪಘಾತದಲ್ಲಿ ಚಾಲಕ ಸಾವು

Accident

ಮೈಸೂರು: ಮೈಸೂರು-ಟಿ.ನರಸೀಪುರ ಮುಖ್ಯರಸ್ತೆಯ ವರಕೋಡು ಗ್ರಾಮದ ಸಮೀಪ ಸೋಮವಾರ ಖಾಸಗಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ (Accident) ನಡೆದಿದ್ದು, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ತೀವ್ರತೆಗೆ ಕಾರು ನಜ್ಜು ಗುಜ್ಜಾಗಿದೆ. ಸ್ಥಳಕ್ಕೆ ಮೇಗಳಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Bus Accident | ಕುಂಭಮೇಳಕ್ಕೆ ಬಂದಿದ್ದ ಮಹಿಳೆ ಮೇಲೆ ಹರಿದ ಬಸ್‌; ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವು

Exit mobile version