ಮೈಸೂರು: ನಿರಂತರ ಮಳೆ ಹಿನ್ನೆಲೆಯಲ್ಲಿ ಸರಗೂರು ತಾಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಹೊಲಕ್ಕೆ ನುಗ್ಗಿದೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕಂದೇಗಾಲ ಮಾರ್ಗವಾಗಿ ಸರಗೂರಿಗೆ ಸೋಮವಾರ ಸಾರಿಗೆ ಬಸ್ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಹತ್ತಿ ಹೊಲಕ್ಕೆ ಬಸ್ ನುಗ್ಗಿದೆ. ಕೆಎಸ್ಆರ್ಟಿಸಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬಸ್ನಲ್ಲಿ ಸುಮಾರು 70 ವಿದ್ಯಾರ್ಥಿಗಳಿದ್ದ ಪ್ರಯಾಣಿಸುತ್ತಿದ್ದರು.
ಇದನ್ನೂ ಓದಿ | ರಸ್ತೆ ಪಕ್ಕ ಕಾಲುವೆಗೆ ಉರುಳಿದ ಸಾರಿಗೆ ಬಸ್; 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು