Site icon Vistara News

National Youth Festival | ಯುವ ಜನೋತ್ಸವದಲ್ಲಿ ಕುಣಿದು ಕುಪ್ಪಳಿಸಿದ ಯುವಕ-ಯುವತಿಯರು; ಇಲ್ಲಿವೆ ಫೋಟೊ ಝಲಕ್‌

ಹುಬ್ಬಳ್ಳಿ: ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮಕ್ಕಾಗಿ (National Youth Festival) 28 ರಾಜ್ಯಗಳ, 6 ಕೇಂದ್ರಾಡಳಿತ ಪ್ರದೇಶಗಳ ಯುವ ಪ್ರತಿನಿಧಿಗಳು ಆಗಮಿಸಿದ್ದು, ಹುಬ್ಬಳ್ಳಿಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಆಯಾ ರಾಜ್ಯಗಳ ಸಾಂಪ್ರದಾಯಿಕ ಉಡುಪು ಧರಿಸಿ ಅಲ್ಲಿನ ಕಲೆಗಳನ್ನು ಅನಾವರಣ ಮಾಡಿದ್ದಾರೆ. ಈ ಎಲ್ಲ ಸಂಭ್ರಮದ ಫೋಟೊ ಝಲಕ್‌ ಇಲ್ಲಿವೆ.

ಇದನ್ನೂ ಓದಿ | National Youth Festival | ಡಿಜಿಟಲ್‌ ಪೇಮೆಂಟ್‌ ಅಸಾಧ್ಯ ಎಂದರು; ಈಗ ನಾವೇ ನಂ.1: ಎದುರಾಳಿಗಳಿಗೆ ಮೋದಿ ತಿರುಗೇಟು

Exit mobile version