Site icon Vistara News

ಫೆ. 24ರಂದು SIRC ಬೆಂಗಳೂರು ಶಾಖೆಯ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಪದಗ್ರಹಣ

New Chairperson, Office-bearers of SIRC Bengaluru Branch to be sworn in on Feb 24

ಬೆಂಗಳೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಎಸ್ಐಆರ್‌ಸಿ (SIRC) ಬೆಂಗಳೂರು ಶಾಖೆಗೆ 2023 – 24ನೇ ಸಾಲಿನ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇದೇ ಫೆಬ್ರವರಿ 24ರ ಬೆಳಗ್ಗೆ 11.30ಕ್ಕೆ ನಡೆಯಲಿದೆ.

ವಸಂತ ನಗರದಲ್ಲಿರುವ ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಕಟ್ಟಡದಲ್ಲಿ ಪದಗ್ರಹಣ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು ಮತ್ತು ಸಮಿತಿ ಸದಸ್ಯರು ಹಾಜರಿರುವಂತೆ ಅಧ್ಯಕ್ಷರಾದ ಸಿಎ ಟಿ. ಶ್ರೀನಿವಾಸ ಹಾಗೂ ಉಪಾಧ್ಯಕ್ಷೆ ಸಿಎ ದಿವ್ಯಾ ಎಸ್‌ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ: Jobs in telecom | ಟೆಲಿಕಾಂನಲ್ಲಿ ಸೈಬರ್‌ ಸೆಕ್ಯುರಿಟಿ ತಜ್ಞರು, ನೆಟ್‌ವರ್ಕ್‌ ಎಂಜಿನಿಯರ್‌ಗಳಿಗೆ ಈ ವರ್ಷ ಭಾರಿ ಬೇಡಿಕೆ

Exit mobile version