Site icon Vistara News

New Pu Govt College | ಹೊಸ ಪಿಯು ಕಾಲೇಜಿಗೆ ಸರ್ಕಾರ ಆದೇಶ; ಯಾವ್ಯಾವ ಜಿಲ್ಲೆಗೆ ಕಾಲೇಜು ಘೋಷಣೆ?

colleges

ಬೆಂಗಳೂರು: ರಾಜ್ಯದಲ್ಲಿನ ಕೆಲವು ಪ್ರೌಢಶಾಲೆಗಳನ್ನು ಉನ್ನತೀಕರಿಸಿ ಹೊಸದಾಗಿ ಸರ್ಕಾರಿ ಪದವಿ ಪೂರ್ವ‌ ಕಾಲೇಜುಗಳನ್ನು (New Pu Govt College) ಪ್ರಾರಂಭಿಸಲಾಗುತ್ತಿದೆ. ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಒಟ್ಟು‌ ೨೯ ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಘೋಷಣೆ ಮಾಡಲಾಗಿದೆ.

ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅಗತ್ಯವಿರುವ ಮೂಲಭೂತ ಸೌಲಭ್ಯಗಳ ವಿವರಗಳೊಂದಿಗೆ ತಗಲುವ ವೆಚ್ಚದ ಕ್ರೋಢೀಕೃತ ವಿವರಗಳನ್ನು ಕೂಡಲೇ ಸರ್ಕಾರಕ್ಕೆ ಸಲ್ಲಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಮಂಜೂರು ಮಾಡಲಾದ ಸ್ಥಳ
1.ಸರ್ಕಾರಿ ಪದವಿ ಪೂರ್ವ ಕಾಲೇಜು, ದೇವತ್ಕಲ್, ಸುರಪುರ ತಾಲೂಕು, ಯಾದಗಿರಿ ಜಿಲ್ಲೆ
2.ಸರ್ಕಾರಿ ಪದವಿ ಪೂರ್ವ ಕಾಲೇಜು, ಹುಣಸಗಿ, ಸುರಪುರ ತಾಲೂಕು, ಯಾದಗಿರಿ ಜಿಲ್ಲೆ
3.ಸರ್ಕಾರಿ ಪದವಿ ಪೂರ್ವ ಕಾಲೇಜು, ಮುಸಲಾಪುರ, ಕನಕಗಿರಿ ತಾಲೂಕು, ಕೊಪ್ಪಳ ಜಿಲ್ಲೆ
೪.ಸರ್ಕಾರಿ ಪದವಿ ಪೂರ್ವ ಕಾಲೇಜು, ಚಿಕ್ಕಡಂಕನಕಲ್ಲು, ಕನಕಗಿರಿ ತಾಲೂಕು, ಕೊಪ್ಪಳ ಜಿಲ್ಲೆ
೫.ಸರ್ಕಾರಿ ಪದವಿ ಪೂರ್ವ ಕಾಲೇಜು, ಕವಲೂರು, ಕೊಪ್ಪಳ ತಾಲೂಕು, ಕೊಪ್ಪಳ ಜಿಲ್ಲೆ
6.ಸರ್ಕಾರಿ ಪದವಿ ಪೂರ್ವ ಕಾಲೇಜು, ಪಗಡದಿನ್ನಿ, ಸಿಂದನೂರು ತಾಲೂಕು, ರಾಯಚೂರು ಜಿಲ್ಲೆ
೭.ಸರ್ಕಾರಿ ಪದವಿ ಪೂರ್ವ ಕಾಲೇಜು, ಶಾನವಾಸಪುರ, ಸಿರಗುಪ್ಪ ತಾಲೂಕು, ಬಳ್ಳಾರಿ ಜಿಲ್ಲೆ
8.ಸರ್ಕಾರಿ ಪದವಿ ಪೂರ್ವ ಕಾಲೇಜು, ಪೀರಾಪುರ, ದೇವರಹಿಪ್ಪರಗಿ-ಮುದ್ದೇಬಿಹಾಳ ತಾಲೂಕು
9.ಸರ್ಕಾರಿ ಪದವಿ ಪೂರ್ವ ಕಾಲೇಜು, ದೇವರಹಿಪ್ಪರಗಿ, ದೇವರಹಿಪ್ಪರಗಿ ತಾಲೂಕು, ವಿಜಯಪುರ ಜಿಲ್ಲೆ
10.ಸರ್ಕಾರಿ ಪದವಿ ಪೂರ್ವ ಕಾಲೇಜು, ಇಲಕಲ್, ಹುನಗುಂದ ತಾಲೂಕು, ಬಾಗಲಕೋಟೆ ಜಿಲ್ಲೆ
11.ಸರ್ಕಾರಿ ಪದವಿ ಪೂರ್ವ ಕಾಲೇಜು, ಮುಗಳಖೋಡ, ಮುಧೋಳ ತಾಲೂಕು, ಬಾಗಲಕೋಟೆ ಜಿಲ್ಲೆ
12.ಸರ್ಕಾರಿ ಪದವಿ ಪೂರ್ವ ಕಾಲೇಜು, ಮಿರ್ಜಿ, ಮುಧೋಳ ತಾಲೂಕು, ಬಾಗಲಕೋಟೆ ಜಿಲ್ಲೆ
೧೩.ಸರ್ಕಾರಿ ಪದವಿ ಪೂರ್ವ ಕಾಲೇಜು, ಢವಳೇಶ್ವರ, ರಬಕವಿ-ಬನಹಟ್ಟಿ ತಾಲೂಕು, ಬಾಗಲಕೋಟೆ ಜಿಲ್ಲೆ
14.ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಲ್ಲಹಳ್ಳಿ, ರಬಕವಿ-ಬನಹಟ್ಟಿ ತಾಲೂಕು, ಬಾಗಲಕೋಟೆ ಜಿಲ್ಲೆ
15.ಸರ್ಕಾರಿ ಪದವಿ ಪೂರ್ವ ಕಾಲೇಜು, ಶಿರಗೂರ, ರಾಯಭಾಗ-ಕುಡಚಿ ತಾಲೂಕು, ಬೆಳಗಾವಿ ಜಿಲ್ಲೆ
16.ಸರ್ಕಾರಿ ಪದವಿ ಪೂರ್ವ ಕಾಲೇಜು, ಅಳಗವಾಡಿ, ರಾಯಭಾಗ- ಕುಡಚಿ ತಾಲೂಕು, ಬೆಳಗಾವಿ ಜಿಲ್ಲೆ
೧೭.ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂವಸುದ್ದಿ, ರಾಯಭಾಗ- ಕುಡಚಿ ತಾಲೂಕು, ಬೆಳಗಾವಿ ಜಿಲ್ಲೆ
18.ಸರ್ಕಾರಿ ಪದವಿ ಪೂರ್ವ ಕಾಲೇಜು, ಹಾರೋಗೇರಿ ಪಟ್ಟಣ, ರಾಯಭಾಗ- ಕುಡಚಿ ತಾಲೂಕು ಬೆಳಗಾವಿ ಜಿಲ್ಲೆ ೧೯.ಸರ್ಕಾರಿ ಪದವಿ ಪೂರ್ವ ಕಾಲೇಜು, ಮುಗಳಖೋಡ ಪಟ್ಟಣ, ರಾಯಭಾಗ- ಕುಡಚಿ ತಾಲೂಕು, ಬೆಳಗಾವಿ ಜಿಲ್ಲೆ 20.ಸರ್ಕಾರಿ ಪದವಿ ಪೂರ್ವ ಕಾಲೇಜು, ಚುಂಚನೂರು, ರಾಮದುರ್ಗ ತಾಲೂಕು, ಬೆಳಗಾವಿ ಜಿಲ್ಲೆ
21.ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆ.ಚಂದರಗಿ, ರಾಮದುರ್ಗ ತಾಲೂಕು, ಬೆಳಗಾವಿ ಜಿಲ್ಲೆ
22.ಸರ್ಕಾರಿ ಪದವಿ ಪೂರ್ವ ಕಾಲೇಜು, ತುರಕರ ಶೀಗಿಹಳ್ಳಿ, ಕಿತ್ತೂರು ತಾಲೂಕು, ಬೆಳಗಾವಿ ಜಿಲ್ಲೆ
23.ಸರ್ಕಾರಿ ಪದವಿ ಪೂರ್ವ ಕಾಲೇಜು, ಎಂ.ಕೆ.ಹುಬ್ಬಳ್ಳಿ ಪಟ್ಟಣ ಪಂ. ಕಿತ್ತೂರು ತಾಲೂಕು, ಬೆಳಗಾವಿ
24.ಸರ್ಕಾರಿ ಪದವಿ ಪೂರ್ವ ಕಾಲೇಜು, ಮರಕಟ್ಟೆ, ಕಿತ್ತೂರು ತಾಲೂಕು, ಬೆಳಗಾವಿ ಜಿಲ್ಲೆ
೨೫.ಸರ್ಕಾರಿ ಪದವಿ ಪೂರ್ವ ಕಾಲೇಜು, ಸಿದ್ದಾಪುರ, ಬೈಂದೂರು ತಾಲೂಕು, ಉಡುಪಿ ಜಿಲ್ಲೆ
26.ಸರ್ಕಾರಿ ಪದವಿ ಪೂರ್ವ ಕಾಲೇಜು, ವಿಟ್ಲ, ಬಂಟ್ವಾಳ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ
27.ಸರ್ಕಾರಿ ಪದವಿ ಪೂರ್ವ ಕಾಲೇಜು, ಆರೆಕಳ (ಆಜ್ಜಬ್ಬ), ಮಂಗಳೂರು ತಾಲೂಕು, ದಕ್ಷಿಣ ಕನ್ನಡ
28.ಸರ್ಕಾರಿ ಪದವಿ ಪೂರ್ವ ಕಾಲೇಜು, ಕುರ್ಕಿ, ದಾವಣಗೆರೆ ಉತ್ತರ (ಮಾಯಕೊಂಡ) ತಾಲೂಕು, ದಾವಣಗೆರೆ ಜಿಲ್ಲೆ
29.ಸರ್ಕಾರಿ ಪದವಿ ಪೂರ್ವ ಕಾಲೇಜು, ದುಂಡತಿ ಗ್ರಾಮ, ಶಿಗ್ಗಾಂವಿ ತಾಲೂಕು, ಹಾವೇರಿ ಜಿಲ್ಲೆ

ಇದನ್ನೂ ಓದಿ | Home Tuition Class | ಮಂಡ್ಯ ಬಾಲಕಿ ಅತ್ಯಾಚಾರ ಬೆನ್ನಲ್ಲೇ ಅನಧಿಕೃತ ಟ್ಯೂಷನ್‌ಗೆ ಬ್ರೇಕ್‌; ಶಿಕ್ಷಣ ಇಲಾಖೆಯ ಹೊಸ ರೂಲ್ಸ್‌

Exit mobile version