Site icon Vistara News

New Year 2023 | ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭ್ರಮದ ಹೊಸ ವರ್ಷಾಚರಣೆ

New Year 2023

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಜನರು ಪಟಾಕಿ ಸಿಡಿಸಿ, ಕೇಕ್‌ ಕತ್ತರಿಸಿ, ಕುಣಿದು ಕುಪ್ಪಳಿಸುವ ಮೂಲಕ ಹೊಸ ವರ್ಷ ೨023 ಅನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ರಾಜ್ಯದ ಕೆಲವೆಡೆ ನಡೆದ ಸಂಭ್ರಮಾಚರಣೆಯ (New Year 2023) ಚಿತ್ರಗಳು ಇಲ್ಲಿವೆ…

ಇದನ್ನೂ ಓದಿ | New Year 2023 | ಹೊಸ ಸಂವತ್ಸರವನ್ನು ಸ್ವಾಗತಿಸಿದ ಭಾರತ, ಕ್ಯಾಮೆರಾ ಕಣ್ಣಲ್ಲಿ ಸೆರೆಯಾದ ಸಂಭ್ರಮದ ಕ್ಷಣಗಳು ಇಲ್ಲಿವೆ

Exit mobile version