Site icon Vistara News

ಆರ್‌ಎಸ್‌ಎಸ್‌ನಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯ ಜಯಂತಿ

ಪಂಡಿತ್ ದೀನದಯಾಳ್

ಬೆಂಗಳೂರು: ಬೆಂಗಳೂರು ಮಹಾನಗರ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ 106ನೇ ಜಯಂತಿ ಪ್ರಯುಕ್ತ ನಗರದಲ್ಲಿ ಭಾನುವಾರ ಸಂಸ್ಮರಣಾ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಉಪನ್ಯಾಸ ನೀಡಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ್, ಬೆಂಗಳೂರು ಮಹಾನಗರ ಸಂಘಚಾಲಕ ಡಾ. ಎಂ.ಕೆ. ಶ್ರೀಧರ್ ಉಪಸ್ಥಿತರಿದ್ದರು.

ಇದನ್ನೂ ಓದಿ | Chakravarthy Sulibele : ದೇಶದ ಮೇಲೆ ನೆಹರೂ ಅವರನ್ನು ಹೇರಲಾಯಿತು

Exit mobile version