Site icon Vistara News

Political News : ನಿಮ್ಮ ಶಾಸಕರು ಬೆಂಗಳೂರಿನಲ್ಲಿ ಎಲ್ಲಿ ಸಿಗುತ್ತಾರೆ ಗೊತ್ತೇ? ಇಲ್ಲಿದೆ ಮಾಹಿತಿ!

shasakara bhavana in bangalore Legislators house

#image_title

ಬೆಂಗಳೂರು: ನೂತನ ವಿಧಾನಸಭೆಗೆ ಆಯ್ಕೆಯಾಗಿರುವ ರಾಜ್ಯದ ಎಲ್ಲ ಶಾಸಕರುಗಳಿಗೆ ರಾಜಧಾನಿಯ ಶಾಸಕರ ಭವನದಲ್ಲಿ ಕೊಠಡಿಗಳನ್ನು ಹಂಚಿಕೆ (Political News) ಮಾಡಲಾಗಿದೆ.

ವಿಧಾನಸಭೆ ಅಧಿವೇಶನ ಮತ್ತು ಸರ್ಕಾರದ ಕೆಲಸಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಶಾಸಕರು ಇನ್ನು ಮುಂದೆ ಶಾಸಕರ ಭವನದ ಈ ಕೊಠಡಿಯಲ್ಲಿ ಉಳಿದುಕೊಳ್ಳಲಿದ್ದಾರೆ. ಯಾವ ಶಾಸಕರಿಗೆ ಯಾವ ಕೊಠಡಿಯನ್ನು ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ;

ಇದನ್ನೂ ಓದಿ: Congress Guarantee : ನಿಮಗೆ ಫ್ರೀ ಕರೆಂಟ್‌ ಸಿಗುತ್ತದೆಯೋ ಇಲ್ಲವೋ ಎಂದು ತಿಳಿಯುವುದು ಹೇಗೆ? ಇಲ್ಲಿದೆ ಸರಳ ಮಾರ್ಗ

Exit mobile version