Site icon Vistara News

Road Accident | ಚಿಂತಾಮಣಿ ಸಮೀಪ ಬೈಕ್‌ ಮತ್ತು ಬೊಲೆರೋ ನಡುವೆ ಅಪಘಾತ; 9 ಮಂದಿಗೆ ಗಾಯ

Road Accident

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಬಳಿ ಬೈಕ್ ಮತ್ತು ಬೊಲೆರೋ ನಡುವೆ ಮಂಗಳವಾರ ನಡೆದ ಅಪಘಾತದಲ್ಲಿ (Road Accident) 9 ಜನರಿಗೆ ಗಾಯಗಳಾಗಿದ್ದು, ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಕೊಲಾರದ ಜಾಲಪ್ಪ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೃಷಿ ಕಾರ್ಮಿಕರು ಕೆಲಸ ಮುಗಿಸಿ ಬೊಲೆರೋದಲ್ಲಿ ಮನೆಗೆ ವಾಪಸಾಗುತ್ತಿದ್ದರು. ವೇಳೆ ಬೊಲೆರೋ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೆಂಚಾರ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Ganja seized | ಗಾಂಜಾ ಮಾರಾಟಕ್ಕೆ ಯತ್ನ: 1.25 ಲಕ್ಷ ಮೌಲ್ಯದ ಗಾಂಜಾ ವಶ, ಮೂವರ ಸೆರೆ

Exit mobile version