Site icon Vistara News

Road Accident | ಬೈಕ್‌-ಕಾರು ನಡುವೆ ಅಪಘಾತ; ಮಾಜಿ ಸೈನಿಕ ಸ್ಥಳದಲ್ಲೇ ಸಾವು

ಧಾರವಾಡ: ಇಲ್ಲಿನ ಅಮ್ಮಿನಬಾವಿ ಬಳಿ ಬೈಕ್ ಹಾಗೂ ಕಾರ್ ನಡುವೆ ಅಪಘಾತ (Road Accident) ಸಂಭವಿಸಿದ್ದು, ಮಾಜಿ ಸೈನಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲ್ಲಪ್ಪ ಇದ್ಲಿ ಮೃತಪಟ್ಟ ಮಾಜಿ ಯೋಧ.

ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಇದನ್ನೂ ಓದಿ | Medical negligence | ಆಪರೇಷನ್‌ ಮಾಡಿದ ಕೆಲವೇ ಹೊತ್ತಲ್ಲಿ ಯುವತಿ ಸಾವು; ಆಸ್ಪತ್ರೆಗೆ ಕಲ್ಲು ತೂರಾಟ, ಪ್ರತಿಭಟನೆ

Exit mobile version