Site icon Vistara News

Road accident | ರಾಮನಗರದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವು

accident ramanagara

ರಾಮನಗರ: ಅಪರಿಚಿತ ವಾಹನ ಡಿಕ್ಕಿಯಾಗಿ ಅಪರಿಚಿತ ‌ವ್ಯಕ್ತಿ ಸ್ಥಳದಲ್ಲೇ ಸಾವು ಕಂಡ ಘಟನೆ ರಾಮನಗರ ‌ತಾ. ಮಾಯಗಾನಹಳ್ಳಿ ಗ್ರಾಮದ ಬಳಿ ನಡೆದಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಬೆಂಗಳೂರಿನಿಂದ ಮೈಸೂರಿಗೆ ಹೋಗುವ ವಾಹನ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಮೃತದೇಹ ಛಿದ್ರ ಛಿದ್ರವಾಗಿದ್ದು, ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Accident news | ಕಾರ್ಕಳ ಬಳಿ ಅಪಘಾತ, ಮಗು ಸೇರಿ ಮೂವರು ಸಾವು

Exit mobile version