Site icon Vistara News

Road Accident | ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸವಾರ ಸಾವು, ಇಬ್ಬರ ಸ್ಥಿತಿ ಗಂಭೀರ

A thug killed a journalist who had written an article against him

ವಿಜಯನಗರ‌: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಅರಳಿಹಳ್ಳಿ ಬಳಿ ಶುಕ್ರವಾರ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ (Road Accident) ಒಬ್ಬ ಸವಾರ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಶಶಿ (24) ಮೃತ ಯುವಕ. ಗಾಯಾಳುಗಳನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಕಾಲಕ್ಕೆ ಆಂಬ್ಯುಲೆನ್ಸ್‌ ಬಾರದ ಹಿನ್ನೆಲೆಯಲ್ಲಿ ಖಾಸಗಿ ವಾಹನದಲ್ಲಿ ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ | Vijayapura Stabbing | ವಿಜಯಪುರ ಕಾಂಗ್ರೆಸ್‌ ಸಮಾವೇಶದಲ್ಲಿ ಕುರ್ಚಿ, ಬ್ಯಾನರ್ ವಿಚಾರಕ್ಕೆ ಗಲಾಟೆ; ಇಬ್ಬರಿಗೆ ಚಾಕು ಇರಿತ

Exit mobile version