Site icon Vistara News

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು

2nd puc

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ.

ಸೆ.12ರಂದು ಬೆಳಗ್ಗೆ 11 ಗಂಟೆ ನಂತರ ಫಲಿತಾಂಶ ಪ್ರಕಟವಾಗಲಿದ್ದು, ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.inನಲ್ಲಿ ವಿದ್ಯಾರ್ಥಿಗಳ ಫಲಿತಾಂಶ ಪ್ರಟಕವಾಗಲಿದೆ.

ಕರ್ನಾಟಕ 2ನೇ ಪಿಯುಸಿ ಪೂರಕ ಪರೀಕ್ಷೆಯು ಕಳೆದ ತಿಂಗಳು ಆಗಸ್ಟ್ 12ರಿಂದ 25ರವರೆಗೆ ನಡೆದಿತ್ತು. ಸುಮಾರು 1,85,449 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ರಾಜ್ಯಾದ್ಯಂತ 307 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಇದನ್ನೂ ಓದಿ : CET Ranking | ರಿಪೀಟರ್ಸ್‌ ದ್ವಿತೀಯ ಪಿಯುಸಿ ಅಂಕಗಳು ಲೆಕ್ಕಕ್ಕಿಲ್ಲ!

Exit mobile version