Site icon Vistara News

Kannada Sahitya Parishat : 2021ನೇ ಸಾಲಿನ 49 ದತ್ತಿ ಪ್ರಶಸ್ತಿಗಳಿಗೆ 53 ಕೃತಿಗಳ ಆಯ್ಕೆ

KASAPA 1

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್​ 2021ನೇ ಸಾಲಿನ 49 ದತ್ತಿ ಪ್ರಶಸ್ತಿಗಳಿಗೆ 53 ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಮಾರ್ಚ್​​ 12ರಂದು ನಗರದ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್​ನಲ್ಲಿ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್​ ಪ್ರಕಟಣೆ ತಿಳಿಸಿದೆ.

2021ರ ಜನವರಿಯಿಂದ ಡಿಸೆಂಬರ್ ತನಕ ಪ್ರಕಟಗೊಂಡಿರುವ ಕೃತಿಗಳನ್ನು ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜಗತ್ತಿನ ಮೂಲೆಮೂಲೆಗಳಿಂದ 2 ಸಾವಿರಕ್ಕೂ ಅಧಿಕ ಕೃತಿಗಳ ಲೇಖಕರು ಹಾಗೂ ಪ್ರಕಾಶಕರು ಪ್ರಶಸ್ತಿಗಾಗಿ ಕಳುಹಿಸಿಕೊಟ್ಟಿದ್ದರು ಎಂಬುದಾಗಿ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಸಂಪೂರ್ಣ ಪಟ್ಟಿ ಇಲ್ಲಿದೆ…

Exit mobile version